Banking Jobs in Udupi: ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿ. ಸಹಕಾರಿ ರಂಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿ
ಹುದ್ದೆಗಳ ವಿವರ :-
i) ಕಿರಿಯ ಸಹಾಯಕರು
ವಿದ್ಯಾರ್ಹತೆ: ಯಾವುದೇ ಪದವಿ.(ಕಂಪ್ಯೂಟರ್ ಜ್ಞಾನ ಅತ್ಯಗತ್ಯ,)
ವೇತನ ಶ್ರೇಣಿ: ₹30,350ದಿಂದ ₹ 58,250 ವರೆಗೆ
ii) ಅಕೌಂಟೆಂಟ್
ವಿದ್ಯಾರ್ಹತೆ: ವಾಣಿಜ್ಯಶಾಸ್ತ್ರದಲ್ಲಿ ಪದವಿ.(ಕಂಪ್ಯೂಟರ್ ಜ್ಞಾನ ಅತ್ಯಗತ್ಯ,)
ವೇತನ ಶ್ರೇಣಿ: ₹ 40,920ದಿಂದ ₹ 78,200 ವರೆಗೆ
iii) ಅಟೆಂಡರ್
ವಿದ್ಯಾರ್ಹತೆ: SSLC ಪೂರ್ಣಗೊಳಿಸಿರಬೇಕು (ದ್ವಿಚಕ್ರ ವಾಹನ ಪರವಾನಗಿಕಡ್ಡಾಯ)
ವೇತನ ಶ್ರೇಣಿ: ₹ 21,400ದಿಂದ ₹ 42000 ವರೆಗೆ
iv) ಕಂಪ್ಯೂಟರ್ ಪ್ರೋಗ್ರಾಮರ್
ವಿದ್ಯಾರ್ಹತೆ: . BE in C S/ MCA
ವೇತನ ಶ್ರೇಣಿ: ₹ 43,100ದಿಂದ ₹ 83,900 ವರೆಗೆ
v) ಬ್ರಾಂಚ್ ಮ್ಯಾನೇಜರ್
ವಿದ್ಯಾರ್ಹತೆ: ವಾಣಿಜ್ಯಶಾಸ್ತ್ರದಲ್ಲಿ ಪದವಿ / ಸ್ನಾತಕೋತ್ತರ ಪದವಿ(ಕಂಪ್ಯೂಟರ್ ಜ್ಞಾನ ಅತ್ಯಗತ್ಯ,)
ವೇತನ ಶ್ರೇಣಿ: ₹ 43,100ದಿಂದ ₹ 83,900 ವರೆಗೆ
vi) ಸೀನಿಯರ್ ಮ್ಯಾನೇಜರ್
ವಿದ್ಯಾರ್ಹತೆ: ವಾಣಿಜ್ಯಶಾಸ್ತ್ರದಲ್ಲಿ ಪದವಿ / ಸ್ನಾತಕೋತ್ತರ ಪದವಿ/ಚಾರ್ಟರ್ಡ್ ಅಕೌಂಟೆಂಟ್(ಕಂಪ್ಯೂಟರ್ ಜ್ಞಾನ ಅತ್ಯಗತ್ಯ,)
ವೇತನ ಶ್ರೇಣಿ: ₹ 45,300ದಿಂದ ₹ 88,300 ವರೆಗೆ.
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
(ಆನ್ಲೈನ್ನಲ್ಲಿ ಸಲ್ಲಿಸಿದ ಅರ್ಜಿಗಳು ಮಾತ್ರ ಸ್ವೀಕಾರಾರ್ಹವಾಗಿದ್ದು, ಅಂಚೆ ಅಥವಾ ಇತರ ಯಾವುದೇ ವಿಧಗಳಿಂದ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.)
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23 ಫೆಬ್ರವರಿ 2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಉಡುಪಿ ಕೋ-ಅಪರೇಟಿವ್ ಟೌನ್ ಬ್ಯಾಂಕ್ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473