ಭಾರತದ ಪ್ರಮುಖ NBFC ಕಂಪನಿ ಮುತ್ತೂಟ್ ಪಿನ್ಕಾರ್ಪ್ Muthoot Fincorp ltd. ನಲ್ಲಿ ರಿಲೇಷನ್ಶಿಪ್ ಮ್ಯಾನೇಜರ್ / ರಿಲೇಷನ್ಶಿಪ್ ಆಫೀಸರ್ (Relationship Manager / Relationship Officer) ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿ ಓದಿಕೊಂಡು ಅರ್ಜಿ ಸಲ್ಲಿಸಬಹುದು.
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಮುತ್ತೂಟ ಪಿನ್ಕಾರ್ಪ್ (Muthoot Fincorp ltd) ಹುದ್ದೆಗಳ ವಿವರ:-
Relationship Manager / Relationship Officer
ನೇಮಕಾತಿ ಸಂಸ್ಥೆ: ಮುತ್ತೂಟ್ ಪಿನ್ಕ್ರಾಪ್ ಲಿಮಿಟೆಡ್.
ವೇತನ: ಆಕರ್ಷಕ ಸಂಬಳ ಮತ್ತು ಪ್ರೋತ್ಸಾಹ.
ವಿದ್ಯಾರ್ಹತೆ: ಪಿಯುಸಿ, ಪದವಿ
ಕೆಲಸ ಸ್ಥಳ: ಪುತ್ತೂರು ಹಾಗು ಮಂಗಳೂರು.
ಇತರೆ ಅರ್ಹತೆಗಳು: ದ್ವಿಚಕ್ರ ವಾಹನ ಮತ್ತು ಚಾಲನಾ ಪರವಾನಗಿ ಕಡ್ಡಾಯವಾಗಿದೆ.(ಇಂಗ್ಲಿಷ್ ಪ್ರಾವೀಣ್ಯತೆ ಅಗತ್ಯವಿಲ್ಲ).
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.Click Here
ಅರ್ಜಿ ಸಲ್ಲಿಸುವ ವಿಧಾನ:-
ಆಸಕ್ತ ಅಭ್ಯರ್ಥಿಗಳು ದಿನಾಂಕ 02-05-2024 ರ ಮೊದಲು ಈ ಕೆಳಗೆ ನೀಡಿರುವ ಇಮೇಲ್ ಗೆ ನಿಮ್ಮ ರೆಸೂಮ್ ಕಳಿಸಿ.
ಇಮೇಲ್: [email protected]
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
SURESH
BBM
Mangalore – Karnataka
Muthoot Fincorp Limited,
Office No.4-6-535/33, Essel Chambers, Third Floor, KR Rao Road, Karangalpady, Mangaluru- 575001
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473