Sri Sudha Co-operative Bank Ltd : ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ -2024.
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಕಿರಿಯ ಸಹಾಯಕರು ಗ್ರೇಡ್ II
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ .
ವೇತನ ಶ್ರೇಣಿ: 27650-52650
ii) ಕಛೇರಿ ಸಹಾಯಕರು
ವಿದ್ಯಾರ್ಹತೆ: ಹತ್ತನೇ ತರಗತಿ ಉತ್ತೀರ್ಣ.
ವೇತನ ಶ್ರೇಣಿ: 23500-47650
iii) ಸಿಸ್ಟಮ್ ಅಡ್ಮಿನಿಸ್ಟ್ರೇಟರ್
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ಸ್/ ಇನ್ಫಾರ್ಮೇಶನ್ ಸೈನ್ಸ್ ನಲ್ಲಿ ಬಿಇ/ ಬಿಟೆಕ್ ಪದವಿಯನ್ನು ಮುಗಿಸಿರಬೇಕು.
ವೇತನ ಶ್ರೇಣಿ: 45300-88300
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.👇
Click Here
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಡಿಡಿ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 23.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಇದನ್ನು ಕೂಡ ಓದಿ:- ಪಾರ್ಟ್ ಟೈಮ್ / ವರ್ಕ್ ಫ್ರಮ್ ಹೋಮ್ ಉದ್ಯೋಗಾವಕಾಶ 👇
Click Here
ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಕಚೇರಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23-02-2024 (4 ಗಂಟೆಯ ಒಳಗೆ)
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆಫ್ ಲೈನ್ ಮೂಲಕ ಅರ್ಜಿ ಡೌನ್ಲೋಡ್ ಮಾಡಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಪ್ಲಿಕೇಶನ್ ಡೌನ್ಲೋಡ್ ಲಿಂಕ್:
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473