IDBI Bank Karnataka Jobs 2024: ಐಡಿಬಿಐ ಬ್ಯಾಂಕ್ ಪಿಜಿಡಿಬಿಎಫ್ ನೇಮಕಾತಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. 500 ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಐಡಿಬಿಐ ಬ್ಯಾಂಕ್ 500 ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಭರ್ತಿ ಮಾಡಲಿದೆ. ಹೆಚ್ಚಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಐಡಿಬಿಐ ಬ್ಯಾಂಕ್ 1 ವರ್ಷದ ಪಿಜಿ ಡಿಪ್ಲೊಮ ಶಿಕ್ಷಣ ನೀಡಿ, ನಂತರ ಅರ್ಹತೆ ಪಡೆದವರಿಗೆ ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಯನ್ನು ನೀಡುತ್ತಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ (ಪಿಜಿಡಿಬಿಎಫ್ ಪೂರ್ಣಗೊಳಿಸಿದ ನಂತರ ನಿಯೋಜನೆ)
ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
ವೇತನ ಶ್ರೇಣಿ: ರೂ.6.14 ಲಕ್ಷದಿಂದ ರೂ.6.50 ಲಕ್ಷ.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು. ವಯಸ್ಸಿನ ಅರ್ಹತೆಯನ್ನು ದಿನಾಂಕ 31-01-2024 ಕ್ಕೆ ಪರಿಗಣಿಸಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. Click here..
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Logical Reasoning, Data Analysis & Interpretation
ii) Quantitative Aptitude
iii) General/Economy/Banking Awareness
iv) English Language
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳಿಗೆ ರೂ.200.
ಸಾಮಾನ್ಯ ಕೆಟಗರಿ / ಒಬಿಸಿ ಅಭ್ಯರ್ಥಿಗಳಿಗೆ ರೂ.1000.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26/02/2024
ಆನ್ಲೈನ್ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ದಿನಾಂಕ ಮಾರ್ಚ್ 17, 2024. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ ಅನ್ನು ಪರಿಶೀಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಐಡಿಬಿಐ ಬ್ಯಾಂಕ್ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473