Karur Vysya Bank (KVB) Recruitment 2024 : ಕರೂರ್ ವೈಶ್ಯ ಬ್ಯಾಂಕ್(Karur Vysya Bank) ಕರ್ನಾಟಕದಾದ್ಯಂತ ಖಾಲಿ ಇರುವ ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್, ರಿಲೇಶನ್ಶಿಪ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಕರೂರ್ ವೈಶ್ಯ ಬ್ಯಾಂಕ್ (KVB) ಕರ್ನಾಟಕದಾದ್ಯಂತ ಖಾಲಿ ಇರುವ ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್, ರಿಲೇಶನ್ಶಿಪ್ ಮ್ಯಾನೇಜರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ರಿಲೇಶನ್ಶಿಪ್ ಮ್ಯಾನೇಜರ್ (Job ID – 618)
ii) ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ (Job ID – 624)
ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ:-
i) ರಿಲೇಶನ್ಶಿಪ್ ಮ್ಯಾನೇಜರ್
ವಿದ್ಯಾರ್ಹತೆ: ಯಾವುದೇ ಪದವಿ / ಸ್ನಾತಕೋತ್ತರ ಪದವಿ
ವಯೋಮಿತಿ ವಿವರ: ವಯಸ್ಸು 35 ವರ್ಷಕ್ಕಿಂತ ಹೆಚ್ಚಿರಬಾರದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29.02.2024
ii) ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್,
ವಿದ್ಯಾರ್ಹತೆ: ಯಾವುದೇ ಪದವಿ / ಸ್ನಾತಕೋತ್ತರ ಪದವಿ
ವಯೋಮಿತಿ ವಿವರ: ವಯಸ್ಸು 30 ವರ್ಷಕ್ಕಿಂತ ಹೆಚ್ಚಿರಬಾರದು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01.03.2024
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
Registration -> Personal Interview -> Offer -> Background Checks & Medicals -> Onboarding -> Posting.
ಅರ್ಜಿ ಶುಲ್ಕ ವಿವರ:-
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ರಿಲೇಶನ್ಶಿಪ್ ಮ್ಯಾನೇಜರ್
(Job ID – 618) ಕ್ಲಿಕ್ ಮಾಡಿ
NOTIFICATION – ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್
(Job ID – 624) ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473