UPSC Civil Services 2024 : ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ 2024ನೇ ಸಾಲಿನ ನಾಗರೀಕ ಸೇವೆಗಳ ಪ್ರಿಲಿಮ್ಸ್ ಪರೀಕ್ಷೆಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 1056 ಸಿವಿಲ್ ಸೇವೆಗೆ ಈ ನೇಮಕ ಪ್ರಕ್ರಿಯೆ ನಡೆಸಲಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
IAS ಅಧಿಕಾರಿಯಾಗುವ ಅವಕಾಶ ಕೂಡಲೇ ಅರ್ಜಿ ಸಲ್ಲಿಸಿ. ಕೇಂದ್ರ ಲೋಕಸೇವಾ ಆಯೋಗವು ಭಾರತ ಸರ್ಕಾರದ ಇಲಾಖೆ, ಸಚಿವಾಲಯ, ಸಂಸ್ಥೆಗಳ ಗ್ರೂಪ್ ಎ ನಾಗರೀಕ ಸೇವೆ ಹುದ್ದೆಗಳ ಭರ್ತಿಗೆ 2024ನೇ ಸಾಲಿನ ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಒಟ್ಟು 1056 ಸಿವಿಲ್ ಸೇವೆಗಳಿಗೆ ಈ ಭಾರಿಯ ನೇಮಕ ಪ್ರಕ್ರಿಯೆ ನಡೆಸಲಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಸಿವಿಲ್ ಸರ್ವೀಸೆಸ್ ಪ್ರಿಲಿಮ್ಸ್ ಪರೀಕ್ಷೆ 2024
ನೇಮಕಾತಿ ಪರೀಕ್ಷಾ ಪ್ರಾಧಿಕಾರ : ಕೇಂದ್ರ ಲೋಕಸೇವಾ ಆಯೋಗ
ಹುದ್ದೆಗಳ ಸಂಭಾವ್ಯ ಸಂಖ್ಯೆ: 1056
ಶೈಕ್ಷಣಿಕ ಅರ್ಹತೆ : ಅಂಗೀಕೃತ ವಿಶ್ವವಿದ್ಯಾಲಯ / ಶಿಕ್ಷಣ ಸಂಸ್ಥೆಗಳಿಂದ ಯಾವುದೇ ವಿಷಯ / ವಿಭಾಗದಲ್ಲಿ ಪದವಿ ಪಾಸ್ ಮಾಡಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಆಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳು : 32 ವರ್ಷ.(ಗರಿಷ್ಠ)
ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 35 ವರ್ಷ.(ಗರಿಷ್ಠ)
ಪರಿಶಿಷ್ಟ ಜಾತಿ ಅಭ್ಯರ್ಥಿಗಳು: 37 ವರ್ಷ.(ಗರಿಷ್ಠ)
ಪರಿಶಿಷ್ಟ ಪಂಗಡ ಅಭ್ಯರ್ಥಿಗಳು: 37 ವರ್ಷ.(ಗರಿಷ್ಠ)
ರಕ್ಷಣಾ ಸೇವೆಗಳ ಸಿಬ್ಬಂದಿಗಳು: 35 ವರ್ಷ. (ಗರಿಷ್ಠ)
ಮಾಜಿ ಸೈನಿಕ ಅಭ್ಯರ್ಥಿಗಳು: 37 ವರ್ಷ. (ಗರಿಷ್ಠ)
ದಿವ್ಯಾಂಗ ಅಭ್ಯರ್ಥಿಗಳು: 42 ವರ್ಷ. (ಗರಿಷ್ಠ)
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಅರ್ಜಿ ಶುಲ್ಕ ವಿವರ:-
ಅರ್ಜಿ ಶುಲ್ಕ ರೂ.100.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಹಿಳಾ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05-03-2024 (18-00 PM)
ಪ್ರವೇಶ ಪರೀಕ್ಷೆಯ ದಿನಾಂಕ: ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ದಿನಾಂಕ : 26-05-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
UPSC ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473