IRCON INTERNATIONAL LIMITED : ರೈಲ್ವೆ ಸಚಿವಾಲಯದ ಅಡಿಯಲ್ಲಿ ಸಾರ್ವಜನಿಕ ವಲಯದ ಉದ್ಯಮವಾದ ಇರ್ಕಾನ್ ಇಂಟರ್ನ್ಯಾಷನಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ Finance Assistant ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಗಳ ವಿವರ :–
ಫೈನಾನ್ಸ್ ಅಸಿಸ್ಟೆಂಟ್
ವಿದ್ಯಾರ್ಹತೆ: B. Com / M.Com
ವೇತನ ಶ್ರೇಣಿ: 45,000 /- per month.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿಗಳನ್ನು ಕಳುಹಿಸುವ ವಿಳಾಸ:-
JGM/HRM,
Ircon International Ltd.,
C-4, District Centre,
Saket,
New Delhi – 110017
ಅಂಚೆ ಮೂಲಕ ಅರ್ಜಿ ದಿನಾಂಕ 08.03.2024 ರ ಒಳಗೆ ಮೇಲಿನ ವಿಳಾಸಕ್ಕೆ ತಲುಪಬೇಕು.
IRCON INTERNATIONAL LIMITED ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473