IIMB Recruitment 2024: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಪ್ರೋಗ್ರಾಮ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಸಂಪೂರ್ಣ ಮಾಹಿತಿ ಇಲ್ಲಿದೆ.
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ
(Ref: IIMB/HR/RECT/2024/12 Date: 15 February 2024)
ಹುದ್ದೆಗಳ ವಿವರ :-
ಹುದ್ದೆ: ಪ್ರೋಗ್ರಾಮ್ ಅಡ್ಮಿನಿಸ್ಟ್ರೇಟರ್.
ವಿದ್ಯಾರ್ಹತೆ: ಯಾವುದೇ ಪದವಿ.
ವೇತನ ವಾರ್ಷಿಕ ಪ್ಯಾಕೇಜ್: 4.50 ಲಕ್ಷ- 4.90 ಲಕ್ಷ
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. Click Here.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಸಲ್ಲಿಸುವ ಮೊದಲು ಗಮನಿಸಿ :
ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ, ವಿದ್ಯಾರ್ಹತೆ, ವೇತನ ಶ್ರೇಣಿ, ಹುದ್ದೆಗಳ ಸಂಪೂರ್ಣ ವಿವರವನ್ನು ಕೊಟ್ಟಿರುವ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿಸರಿಯಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಿ. ಮೊಬೈಲ್ ನಲ್ಲೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02 ಮಾರ್ಚ್ 2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473