ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ -2024: ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿಯು ಇದೀಗ 1000 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳಿಗೆ ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಜಿ ಸ್ವೀಕಾರ ದಿನಾಂಕಗಳು, ಶುಲ್ಕ, ಅರ್ಹತೆ, ಇತರೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಕಂದಾಯ ಇಲಾಖೆಯಡಿ ಈ ಹಿಂದೆ ಕರೆಯಲಾಗುತ್ತಿದ್ದ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಈಗ ಗ್ರಾಮ ಆಡಳಿತ ಅಧಿಕಾರಿ ಎಂದು ಕರೆಯಲಾಗುತ್ತಿದೆ. ಈ ಮೊದಲು ಸದರಿ ಹುದ್ದೆಗಳನ್ನು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದ್ವಿತೀಯ ಪಿಯುಸಿ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ಮೀಸಲಾತಿ ಪ್ರಕಾರ ನೇಮಕ ಮಾಡಲಾಗುತ್ತಿತ್ತು. ಆದರೆ ಕೊರೊನಾ ಆಗಮನದ ನಂತರ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪರೀಕ್ಷೆ ನಡೆಸದೆಯೇ ನೀಡಲಾದ ಹಿನ್ನೆಲೆಯಲ್ಲಿ ಈಗ ನೇಮಕ ಆಯ್ಕೆ ಪ್ರಕ್ರಿಯೆಯನ್ನು ತಿದ್ದುಪಡಿ ಮಾಡಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಈ ವಿಧಾನ ಹೇಗಿರುತ್ತದೆ ಎಂದು ಈ ಕೆಳಗಿನಂತೆ ತಿಳಿಸಲಾಗಿದೆ.
Advertisement
ಗ್ರಾಮ ಆಡಳಿತ ಅಧಿಕಾರಿ (Village Accountant) ಹುದ್ದೆಗೆ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಸಂಪರ್ಕಿಸಿ:-
IRCMD Education Center
Puttur & Sullia
Ph: 9632320477 / 9945988118
(ನೇರ ಮತ್ತು ಆನ್ಲೈನ್ ತರಗತಿಗಳು ಲಭ್ಯ)
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡುವ ಮತ್ತು ಶುಲ್ಕ ಪಾವತಿ ಮಾಡುವ ದಿನಾಂಕವನ್ನು ವಿಸ್ತರಣೆ ಮಾಡಿದೆ.
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಇದೀಗ ಅಧಿಕೃತ ಅಧಿಸೂಚನೆ ಬಿಡುಗಡೆ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಅರ್ಹರಿಂದ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ :-
ಗ್ರಾಮ ಆಡಳಿತ ಅಧಿಕಾರಿ (VA – ಗ್ರಾಮ ಲೆಕ್ಕಿಗ)
ಹುದ್ದೆಗಳ ಸಂಖ್ಯೆ : 1000
ವೇತನ ಶ್ರೇಣಿ : Rs.21400-42000.
ಪಿಂಚಣಿ ಸೌಲಭ್ಯ : ಪಿಂಚಣಿ ರಹಿತ (ಎನ್ಪಿಎಸ್).
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್ ಮಾಡಿರಬೇಕು. ಅಥವಾ ಸಿಬಿಎಸ್ಇ / ಐಸಿಎಸ್ಇ ನಡೆಸುವ 12ನೇ ತರಗತಿ / ಎನ್ಐಓಎಸ್ ನಡೆಸುವ ಹೆಚ್ಎಸ್ಸಿ ಅರ್ಹತೆ ಪಡೆದಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೊಮ (ಜೆಓಸಿ / ಜೆಓಡಿಸಿ / ಜೆಎಲ್ಡಿಸಿ) ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 – ಮೇ – 2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473
ಗ್ರಾಮ ಆಡಳಿತ ಅಧಿಕಾರಿ (Village Accountant) ಹುದ್ದೆಗೆ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಸಂಪರ್ಕಿಸಿ:-
IRCMD Education Center
Puttur & Sullia
Ph: 9632320477 / 9945988118
(ನೇರ ಮತ್ತು ಆನ್ಲೈನ್ ತರಗತಿಗಳು ಲಭ್ಯ)