IWST Recruitment 2024: ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯು ಅರಣ್ಯ ರಕ್ಷಕ ಮತ್ತು ತಂತ್ರಜ್ಞ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ (IWST) ಇಲ್ಲಿ ಖಾಲಿ ಇರುವ ಅರಣ್ಯ ರಕ್ಷಕ ಮತ್ತು ತಂತ್ರಜ್ಞ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಅರಣ್ಯ ರಕ್ಷಕ
ವಿದ್ಯಾರ್ಹತೆ: 12 ನೇ ತರಗತಿ ಪಾಸ್
ii) ತಂತ್ರಜ್ಞ
ವಿದ್ಯಾರ್ಹತೆ: 12ನೇ / ಐಟಿಐ / ಡಿಪ್ಲೊಮಾ
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
IWST ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ ವಿವರ:-
SC/ST ಅಭ್ಯರ್ಥಿಗಳಿಗೆ: ₹ 600/-
ಇತರೆ ಅಭ್ಯರ್ಥಿಗಳಿಗೆ: ₹1000/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಅರ್ಜಿಸಲ್ಲಿಸುವ ವಿಧಾನ:
i) ಅಧಿಕೃತ ವೆಬ್ಸೈಟ್ https://iwst.icfre.gov.in/ ಗೆ ಭೇಟಿ ನೀಡಿ.
ii) ನೀವು ಅರ್ಜಿ ಸಲ್ಲಿಸಲಿರುವ IWST ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
iii) ಅಧಿಸೂಚನೆ ಲಿಂಕ್ನಿಂದ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.
iv) ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
v) ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
15-03-2024 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
Director,
Institute of Wood Science and Technology,
18th Cross, Malleswaram,
Bengaluru 560003
ಗಮನಿಸಿ :
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15-03-2024 ರೊಳಗೆ ಅರ್ಜಿ ಮೇಲಿನ ವಿಳಾಸಕ್ಕೆ ತಲುಪಬೇಕು . ಅರ್ಜಿ ನಮೂನೆಯನ್ನು ಮತ್ತು ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬೇಕು.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473