Karnataka KAS Jobs 2024 : ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ ಗ್ರೂಪ್ ಎ, ಗ್ರೂಪ್ ಬಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ.ಮಾರ್ಚ್ 4ರಿಂದ ಆನ್ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ. ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು. ಇತರೆ ಅರ್ಹತೆ, ಪ್ರಮುಖ ದಿನಾಂಕಗಳು, ಇತರೆ ಮಾಹಿತಿಗಳು ಇಲ್ಲಿವೆ ನೋಡಿ.
ಹುದ್ದೆಗಳ ವಿವರ :-
ಕರ್ನಾಟಕ ಲೋಕಸೇವಾ ಆಯೋಗ
ಗೆಜೆಟೆಡ್ ಪ್ರೊಬೇಷನರ್ (ಕೆಎಎಸ್ ಹುದ್ದೆಗಳು)
ಒಟ್ಟು ಗ್ರೂಪ್ ಎ ಹುದ್ದೆಗಳು : 159
ಒಟ್ಟು ಗ್ರೂಪ್ ಬಿ ಹುದ್ದೆಗಳು : 225
ವಿದ್ಯಾರ್ಹತೆ ಮತ್ತು ವೇತನ ಶ್ರೇಣಿ :-
ವಿದ್ಯಾರ್ಹತೆ: ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ವೇತನ ಶ್ರೇಣಿ: ₹ 56800 ದಿಂದ ₹ 99600 ವರೆಗೆ
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 41 ವರ್ಷ.
ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷ.
ಈ ವಯಸ್ಸಿನ ಅರ್ಹತೆ ಒಂದು ಬಾರಿಗೆ ಮಾತ್ರ 3 ವರ್ಷಗಳಿಗೆ ಹೆಚ್ಚಿಸಿ ಅವಕಾಶ ನೀಡಲಾಗಿರುವುದಾಗಿದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
(ಅರ್ಜಿ ಶುಲ್ಕದ ಜೊತೆಗೆ ಎಲ್ಲಾ ಅಭ್ಯರ್ಥಿಗಳು ಪ್ರೋಸೆಸಿಂಗ್ ಚಾರ್ಜ್ ರೂ.35 ಪಾವತಿಸಬೇಕು)
ಗಮನಿಸಿ:-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 04-03-2024
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-04-2024
(ಪ್ರವೇಶ ಪರೀಕ್ಷೆಯ ಸಂಭಾವ್ಯ ದಿನಾಂಕ 05-05-2024 ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (www.kpsc.kar.nic.in) ಅನ್ನು ಪರಿಶೀಲಿಸಿ.)
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION- ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ
ಕರ್ನಾಟಕ ಲೋಕಸೇವಾ ಆಯೋಗ ಸಹಾಯವಾಣಿ:-
ಅರ್ಜಿ ಸಲ್ಲಿಸುವಾಗ ಸಮಸ್ಯೆಗಳು ಎದುರಾದಲ್ಲಿ ಹೆಲ್ಪ್ಲೈನ್ ನಂಬರ್ ನೀಡಲಾಗಿದ್ದು, 080-30574927 / 22261092 ಗೆ ಕರೆ ಮಾಡಲು ಸೂಚಿಸಲಾಗಿದೆ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473