Teaching Staff Jobs: 2010 ರಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ IRCMD ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಸಂಸ್ಥೆಯಲ್ಲಿ ಟೀಚಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ವೃತ್ತಿ ಜೀವನವನ್ನು ಮಾಡಲು ಬಯಸುವವರಿಗೆ ಒಂದು ಸುವರ್ಣಾವಕಾಶ. ಗುಣಮಟ್ಟದ ತರಬೇತಿಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿರುವ IRCMD ಶಿಕ್ಷಣ ಸಂಸ್ಥೆಯ ಪುತ್ತೂರು ಮತ್ತು ಸುಳ್ಯ ದ ಶಿಕ್ಷಣ ಸಂಸ್ಥೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:-
ಆಸಕ್ತ ಅಭ್ಯರ್ಥಿಗಳು ದಿನಾಂಕ 06-03-2024 ರ ಮೊದಲು [email protected] ಗೆ ರೆಸೂಮ್ ಮೇಲ್ ಮಾಡಿ. IRCMD ಶಿಕ್ಷಣ ಸಂಸ್ಥೆಯ ಪುತ್ತೂರಿನ ಪ್ರಧಾನ ಕಚೇರಿಯಲ್ಲಿ ಅಥವಾ ಸುಳ್ಯ ಶಾಖೆಯಲ್ಲೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಸಂಸ್ಥೆಯು ಪ್ರಕಟಣೆ ನೀಡಿದೆ.