SSC Recruitment 2024: ಕೇಂದ್ರ ಸರ್ಕಾರದ ಸಂಸ್ಥೆಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ 2049 ಹುದ್ದೆಗಳಿಗೆ ಅರ್ಜಿ ಆಹ್ವಾನ. ಸಿಬ್ಬಂದಿ ನೇಮಕಾತಿ ಆಯೋಗವು ಫೇಸ್ 12 ಸೆಲೆಕ್ಷನ್ ಪೋಸ್ಟ್ಗಳಿಗೆ ಅರ್ಜಿ ಅಹ್ವಾನ, ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ಸಂಸ್ಥೆ, ಇಲಾಖೆ, ಸಚಿವಾಲಯಗಳು, ರಕ್ಷಣಾ ಪಡೆಗಳು ಸೇರಿದಂತೆ ಎಲ್ಲ ಕೇಂದ್ರ ಸರ್ಕಾರಿ ಅಧೀನದ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಸುತ್ತದೆ. 2024ನೇ ಸಾಲಿನಲ್ಲಿ ಹೊರಡಿಸಿರುವ ಎಸ್ಎಸ್ಸಿ ಫೇಸ್ 12 ಸೆಲೆಕ್ಷನ್ ಪೋಸ್ಟ್ಗಳ ಪರೀಕ್ಷೆ ಮೂಲಕ ಒಟ್ಟು 2049 ಹುದ್ದೆಗಳ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇಲ್ಲಿ ಖಾಲಿ ಇರುವ 2,049 SSC(ಎಸ್ಎಸ್ಸಿ) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಮಲ್ಟಿಟಾಸ್ಕಿಂಗ್ ಸ್ಟಾಫ್
ii) ರಿಹ್ಯಾಬಿಲಿಟೇಶನ್ ಕೌನ್ಸೆಲರ್
iii) ಕಂಸರ್ವೇಶನ್ ಅಸಿಸ್ಟಂಟ್
iv) ಟೆಕ್ನಿಕಲ್ ಅಸಿಸ್ಟಂಟ್
v) ಟೆಕ್ನಿಕಲ್ ಸೂಪರಿಂಟೆಂಡಂಟ್
vi) ಜೂನಿಯರ್ ಸೀಡ್ ಅನಾಲಿಸ್ಟ್
vii) ಅಕೌಂಟಂಟ್
viii) ಹೆಡ್ ಕ್ಲರ್ಕ್
ix) ಸ್ಟಾಫ್ ಕಾರ್ ಡ್ರೈವರ್
x) ಗರ್ಲ್ಸ್ ಕೆಡೆಟ್ ಇನ್ಸ್ಟ್ರಕ್ಟರ್
xi) ಮೆಕ್ಯಾನಿಕಲ್ ವಿಭಾಗ ಚಾರ್ಜ್ಮನ್
xii) ಸೈಂಟಿಫಿಕ್ ಅಸಿಸ್ಟಂಟ್
xiii) ರಿಸರ್ಚ್ ಇನ್ವೆಸ್ಟಿಗೇಟರ್
xiv) ಜೂನಿಯರ್ ಕಂಪ್ಯೂಟರ್ ಆಪರೇಟರ್
xv) ಸಬ್ ಎಡಿಟರ್ (ಹಿಂದಿ)
xvi) ಸಬ್ ಎಡಿಟರ್ (ಇಂಗ್ಲಿಷ್)
xvii) ಸೀನಿಯರ್ ಸೈಂಟಿಫಿಕ್ ಅಸಿಸ್ಟಂಟ್ (ಬಯೋಲಜಿ)
xviii) ಇತರೆ ಹುದ್ದೆಗಳು
Phase XI ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ:
ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ (10ನೇ ತರಗತಿ, 12ನೇ ತರಗತಿ), ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಎಲ್ಲ ಅರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ವಿವರ ಈ ರೀತಿ ಇದೆ:-
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-01-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 42 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:-
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC/ST ಅಭ್ಯರ್ಥಿಗಳಿಗೆ: 5 ವರ್ಷಗಳು
PWD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು
PWD (OBC) ಅಭ್ಯರ್ಥಿಗಳಿಗೆ: 13 ವರ್ಷಗಳು
PWD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. — ಕ್ಲಿಕ್ ಮಾಡಿ
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಸ್ಟಾಫ್ ಸೆಲೆಕ್ಷನ್ ಕಮಿಷನ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಉಡುಪಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಹುಬ್ಬಳ್ಳಿ, ಗುಲ್ಬರ್ಗ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಶುಲ್ಕ ವಿವರ:-
Gen / EWS / OBC : 100/-
SC / ST / PH : 0/-
All Category Female : 0/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18/03/2024
ಆನ್ಲೈನ್ ಪ್ರವೇಶ ಪರೀಕ್ಷೆಯ ದಿನಾಂಕವು ಮೇ 2024 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (https://ssc.gov.in/) ಅನ್ನು ಪರಿಶೀಲಿಸಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473