Kind Circle Scholarship for Meritorious Students 2023-24: ಕೈಂಡ್ ಸರ್ಕಲ್ ವತಿಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿ ವೇತನವನ್ನು ಯಾವ ತರಗತಿಯವರು ಪಡೆಯಬಹುದು, ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವುದು , ವಿದ್ಯಾರ್ಥಿ ವೇತನದ ಮೊತ್ತ ಎಷ್ಟು ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಕೈಂಡ್ ಸರ್ಕಲ್ ವಿದ್ಯಾ ವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಂತಹ ವಿದ್ಯಾರ್ಥಿಗಳಿಗಾಗಿ, ಅವರ ಕನಸು ಸಾಕಾರಗೊಳ್ಳಲೆಂದು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. 1ನೇ ತರಗತಿಯ ವಿದ್ಯಾರ್ಥಿಗಳಿಂದ ಹಿಡಿದು ಯಾವುದೇ ರೀತಿಯ ಕೋರ್ಸ್ ಗಳನ್ನು ಮಾಡುತ್ತಿರುವ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ . ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ಕೈಂಡ್ ಸರ್ಕಲ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ಭಾರತದ ಯಾವುದಾದರೂ ಶಾಲೆ ಅಥವಾ ಕಾಲೇಜುಗಳಲ್ಲಿ ವಿದ್ಯಾರ್ಥಿಯು ಓದುತ್ತಿರಬೇಕು
ii) ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆಯಾಗಿರಬೇಕು
iii) ಕಳೆದ ವರ್ಷದ ಅಂಕವು 75% ಗಿಂತ ಹೆಚ್ಚಿರಬೇಕು
(ಕನಿಷ್ಠ ವಿದ್ಯಾರ್ಥಿ ವೇತನದ ಮೊತ್ತ 6,000 ರೂಗಳು. ವಿದ್ಯಾರ್ಥಿಗಳ ಅಗತ್ಯಕ್ಕೆ ತಕ್ಕಂತೆ ವಿದ್ಯಾ ವೇತನದ ಪ್ರಶಸ್ತಿ ಬದಲಾಗುತ್ತದೆ. ವಿದ್ಯಾರ್ಥಿಗಳನ್ನು ಸಂದರ್ಶನ ಮಾಡಿದ ನಂತರ ಅವರವರ ಅಗತ್ಯಕ್ಕೆ ಅನುಗುಣವಾಗಿ ವಿದ್ಯಾರ್ಥಿವೇ ವೇತನವನ್ನು ನಿಗದಿಪಡಿಸಲಾಗುತ್ತದೆ.)
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 31-ಮಾರ್ಚ್-2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473