BOB Recruitment 2024: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಬಂಪರ್ ಅವಕಾಶವಿದೆ. ಬ್ಯಾಂಕ್ ಆಫ್ ಬರೋಡಾ(Bank of Baroda)ದಲ್ಲಿ ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂಪರ್ವೈಸರ್(Business Correspondent Supervisor) ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಬ್ಯಾಂಕ್ ಆಫ್ ಬರೋಡಾದಲ್ಲಿ ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಬ್ಯುಸಿನೆಸ್ ಕರೆಸ್ಪಾಂಡೆಂಟ್ ಸೂಪರ್ವೈಸರ್
ಉದ್ಯೋಗದ ಸ್ಥಳ: ದಕ್ಷಿಣ ಕನ್ನಡ ಮತ್ತು ಉಡುಪಿ
ಗಮನಿಸಿ:-
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಕೆಳಗೆ ನೀಡಲಾಗಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಕ್ರಮಗಳು:-
i) ಮೊದಲನೆಯದಾಗಿ BOB ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
ii) ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
iii) ಕೆಳಗೆ ನೀಡಲಾಗಿರುವ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
iv) ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-ಮಾರ್ಚ್-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: (ದಕ್ಷಿಣ ಕನ್ನಡ ಮತ್ತು ಉಡುಪಿ) 👇
i) ಇಲ್ಲಿ ಕ್ಲಿಕ್ ಮಾಡಿ Business Correspondent (BC) Supervisor @ DAKSHINA KANNADA – Notification
ii) ಇಲ್ಲಿ ಕ್ಲಿಕ್ ಮಾಡಿ Business Correspondent (BC) Supervisor @ UDUPI- Notification
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಇನ್ನಷ್ಟು ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ – Click here…
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473