CAMPCO Recruitment 2023: ಕ್ಯಾಂಪ್ಕೋ ಎಂದೇ ಪ್ರಸಿದ್ದಿಯಾಗಿರುವ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (Central Arecanut and Cocoa Marketing and Processing Co-operative Limited) ನಲ್ಲಿ Junior Assistant Executive -I (A/M ) ಹುದ್ದೆಗಳಿಗೆ ಡಿಸೆಂಬರ್ 2023 ರಲ್ಲಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ ಮಾಡಲಾಗಿತ್ತು.
ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ ಪ್ರಕಟ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ – 21.04.2024 ರಂದು ಶಾರದ ವಿದ್ಯಾಲಯ, ಕೊಡಿಯಾಲ್ಬೈಲ್, ಮಂಗಳೂರು ನಲ್ಲಿ ನಡೆಸಲಾಗುವುದು ಎಂದು ಕ್ಯಾಂಪ್ಕೋ ಸಂಸ್ಥೆ ತನ್ನ ಅಧಿಕೃತ ವೆಬೈಸೈಟ್(https://campco.org/) ನಲ್ಲಿ ಪ್ರಕಟಣೆ ನೀಡಿದೆ.
ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಕ್ಯಾಂಪ್ಕೋ ವೆಬ್ಸೈಟ್ – Click here.
ಕ್ಯಾಂಪ್ಕೋ ನೇಮಕಾತಿ -2024 | ಲಿಖಿತ ಪರೀಕ್ಷೆಗೆ ಆನ್ಲೈನ್/ನೇರ ತರಬೇತಿಗೆ ಇಂದೇ ಸಂಪರ್ಕಿಸಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ಅಂಕಗಳ ಮೂಲಕ ನಡೆಯಲಿದ್ದು ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳಿಗೆ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯನ್ನು ಸಂಪರ್ಕಿಸಬಹುದು.
ಹಲವು ವರ್ಷಗಳಿಂದ ಈ ಶಿಕ್ಷಣ ಸಂಸ್ಥೆಯ ಮೂಲಕ ಕ್ಯಾಂಪ್ಕೋ ಹುದ್ದೆಗಳಿಗೆ ಅನೇಕ ವಿದ್ಯಾರ್ಥಿಗಳು ಆಯ್ಕೆಗೊಂಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9945988118 / 9632320477 ನ್ನು ಸಂಪರ್ಕಿಸಬಹುದು ಎಂದು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.