KARNATAKA STATE COOPERATIVE APEX BANK LTD : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಇಲ್ಲಿ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರು ಇಲ್ಲಿ ಖಾಲಿಯಿರುವ ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
ಬ್ಯಾಂಕ್ ಸಹಾಯಕರು – 93
ವಿದ್ಯಾರ್ಹತೆ: ಯಾವುದೇ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ .
ವೇತನ ಶ್ರೇಣಿ: ₹ 28,425 ದಿಂದ ₹ 87,125 ವರೆಗೆ.
ವಯೋಮಿತಿ ವಿವರ ಈ ರೀತಿ ಇದೆ:-
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ.
ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ.
(ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ)
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು – ರೂ. 1000.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು – ರೂ. 500.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 06, 2024.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473