ALVA’S ACADEMIC SCHOLARSHIP EXAMINATION 2024 : ಕರ್ನಾಟಕದ ಹೆಮ್ಮೆಯ ಶಿಕ್ಷಣ ಸಂಸ್ಥೆಯಲ್ಲಿ ಒಂದಾಗಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯು ಶಿಕ್ಷಣದ ಜತೆ ಜತೆಗೆ ಸಾಂಸ್ಕೃತಿಕ, ಕ್ರೀಡೆ ಹಾಗೂ ಸಾಮಾಜಿಕ ಕ್ಷೇತ್ರಕ್ಕೂ ಆಳ್ವಾಸ್ ಶಿಕ್ಷಣ ಸಂಸ್ಥೆ ಒತ್ತು ನೀಡುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೊಸತೊಂದು ಯೋಜನೆ ಜಾರಿ. ಎರಡು ವರ್ಷಕ್ಕೆ 10 ಕೋಟಿ ರೂ.ಗಳ ಶಿಷ್ಯವೇತನ ನಿಧಿಯನ್ನು ಮೀಸಲಿಡಲಾಗಿದೆ. ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ALVA’S ACADEMIC SCHOLARSHIP EXAMINATION 2024
For grade 10th students of State, CBSE and ICSE Boards
ಹತ್ತನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಹಾಗೂ ರಾಜ್ಯ ಪಠ್ಯಕ್ರಮದಲ್ಲಿ ಕಲಿಯುವ ಎಲ್ಲಾ ವಿದ್ಯಾರ್ಥಿಗಳಿಗೆ ಖಚಿತವಾದ ವಿದ್ಯಾರ್ಥಿವೇತನ ಸಿಗಲಿದೆ. ಆದ್ರೆ, ಇದಕ್ಕಾಗಿ ನೂರು ನಿಮಿಷಗಳ ಪರೀಕ್ಷೆಯನ್ನು ನಡೆಸಲಿದ್ದು ಪರೀಕ್ಷೆಯಲ್ಲಿ ಗಳಿಸಿದ ಅಂಕವನ್ನು ಪರಿಗಣಿಸಿ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ವಿದ್ಯಾರ್ಥಿ ವೇತನಕ್ಕೆ ಅಹರ್ತೆ ಪಡೆದ ವಿದ್ಯಾರ್ಥಿಗಳು ದೇಶದಲ್ಲಿ ಅತ್ಯುತ್ತಮ ಹಾಗೂ ಅನನ್ಯ ಮಾದರಿಯ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ.
ಆನ್ಲೈನ್ ನೋಂದಣಿಗೆ ಕೊನೆಯ ದಿನಾಂಕ-
i) CBSE & ICSE ಬೋರ್ಡ್- ಮಾರ್ಚ್ 28, 2024.
ii) SSLC ಸ್ಟೇಟ್ ಬೋರ್ಡ್- ಏಪ್ರಿಲ್ 10, 2024.
ವಿದ್ಯಾರ್ಥಿ ವೇತನ ಪರೀಕ್ಷಾ ದಿನಾಂಕ :-
i) CBSE/ICSE ಬೋರ್ಡ್ನ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 31, 2024 ರಂದು ವಿದ್ಯಾರ್ಥಿವೇತನ ಪರೀಕ್ಷೆ ಇರುತ್ತದೆ.
ii) ಕರ್ನಾಟಕ ರಾಜ್ಯ ಮಂಡಳಿಯ SSLC ವಿದ್ಯಾರ್ಥಿಗಳಿಗೆ ಏಪ್ರಿಲ್ 14, 2024 ರಂದು ಪರೀಕ್ಷೆ ಇರುತ್ತದೆ.
ಗಮನಿಸಿ:-
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8884477588/ 6366377827/ 6366377823
ಆನ್ಲೈನ್ ನೋಂದಣಿ ಮತ್ತು ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here-
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473