Job News | ಓರಿಯೆಂಟಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಅಸ್ಸಿಸ್ಟಂಟ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ | ಅರ್ಜಿ ಲಿಂಕ್ ಇಲ್ಲಿದೆ – ವೃತ್ತಿ ನ್ಯೂಸ್.
Oriental Insurance Company Ltd (OICL): ಓರಿಯೆಂಟಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ಅಸ್ಸಿಸ್ಟಂಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
Advertisement






ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ಓರಿಯಂಟಲ್ ಇನ್ಶೂರೆನ್ಸ್, ನೇಮಕಾತಿ 2025. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ASSISTANTS -500 ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಡಿಗ್ರಿ ಪಾಸ್.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Reasoning Ability
ii) Quantitative Ability
iii) General Awareness
iv) English Language & Computer Knowledge.
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
For SC/ST/PWD/EX-SER Candidates: Rs. 100/-
For All other Candidates : Rs. 850/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 17.08.2025
ಆನ್ಲೈನ್ ಪ್ರವೇಶ ಪರೀಕ್ಷೆಯ ದಿನಾಂಕವು ಅಕ್ಟೋಬರ್ 2025ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (https://orientalinsurance.org.in/) ಅನ್ನು ಪರಿಶೀಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION- ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473




