IPPB Recruitment 2024: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (India Post Payments Bank) ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಜಾಹೀರಾತು
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ – 2024
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಹುದ್ದೆ: ಎಕ್ಸಿಕ್ಯೂಟಿವ್.
ವಿದ್ಯಾರ್ಹತೆ: ಯಾವುದೇ ಪದವಿ / ಅಥವಾ ಎಂಬಿಎ.
ವೇತನ ಶ್ರೇಣಿ: ₹ 27,650ದಿಂದ ₹ 52,650 ವರೆಗೆ.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಮಾರ್ಚ್ 1, 2024ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. (ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.)
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD (UR) ಅಭ್ಯರ್ಥಿಗಳು: 10 ವರ್ಷಗಳು
PWD [OBC (NCL)] ಅಭ್ಯರ್ಥಿಗಳು: 13 ವರ್ಷಗಳು
PWD (SC/ST) ಅಭ್ಯರ್ಥಿಗಳು: 15 ವರ್ಷಗಳು.
ಅರ್ಜಿ ಶುಲ್ಕ ವಿವರ:-
SC/ST/PWD ಅಭ್ಯರ್ಥಿಗಳು: ರೂ.150/-
ಸಾಮಾನ್ಯ ಅಭ್ಯರ್ಥಿಗಳು: ರೂ.750/-.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ :ಏಪ್ರಿಲ್ 5, 2024.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE-ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473