Generation Google Scholarship (APAC) : ಗೂಗಲ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ ಬರೋಬ್ಬರ 2500 ಯುಎಸ್ ಡಾಲರ್ ಅಂದರೆ ಬರೋಬರಿ 2 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದಾರೆ, ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ಯಾವ ಯಾವ ವಿದ್ಯಾರ್ಥಿಗಳಿಗೆ ಇದು ಅನ್ವಯವಾಗುತ್ತದೆ ಎಂದು ಕಂಪ್ಲೀಟ್ ಡೀಟೇಲ್ಸ್ ಕೆಳಗೆ ಕೊಡಲಾಗಿದೆ .
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಜನರೇಷನ್ ಗೂಗಲ್ ಸ್ಕಾಲರ್ಶಿಪ್ ( Generation Google scholarship ) ಅಡಿಯಲ್ಲಿ ಗೂಗಲ್ ಟೆಕ್ನಾಲಜಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಒದಗಿಸಲಾಗುತ್ತಿದೆ. ಈ ವಿದ್ಯಾರ್ಥಿವೇತನವು ವಿಜ್ಞಾನ ತಂತ್ರಜ್ಞಾನವನ್ನು ಅಧ್ಯಯನ ( Science and technology study ) ಮಾಡುವ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ. ಆಸಕ್ತರು ಅರ್ಹತೆ, ಸೌಲಭ್ಯ, ಪ್ರಮುಖ ದಿನಾಂಕ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ . ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ಜನರೇಷನ್ ಗೂಗಲ್ ಸ್ಕಾಲರ್ಶಿಪ್ :-
2023-2024 ಶೈಕ್ಷಣಿಕ ವರ್ಷಕ್ಕೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ
ಕಂಪ್ಯೂಟರ್ ವಿಜ್ಞಾನ, ಕಂಪ್ಯೂಟರ್ ಎಂಜಿನಿಯರಿಂಗ್ ಅಥವಾ ನಿಕಟ ಸಂಬಂಧಿತ ತಾಂತ್ರಿಕ ಕ್ಷೇತ್ರವನ್ನು ಅಧ್ಯಯನ ಮಾಡುತ್ತಿರಬೇಕು.
ಗಮನಿಸಿ:-
ಆನ್ಲೈನ್ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಕೆಳಗೆ ನೀಡಲಾಗಿರುವ ನೋಟಿಫಿಕೇಶನ್ ಲಿಂಕ್ ಮೂಲಕ ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗುವ ದಿನಾಂಕ : ಮಾರ್ಚ್ 26, 2024.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- ಏಪ್ರಿಲ್ 23, 2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473