LIC Employees’ Co-Op. Bank Ltd: ಎಲ್ಐಸಿ ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿ ಉಡುಪಿ ಖಾಲಿ ಇರುವ ಅಸಿಸ್ಟೆಂಟ್/ಕ್ಲರ್ಕ್ ಮತ್ತು ಕಂಪ್ಯೂಟರ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
L.I.C ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಉಡುಪಿ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಅಸಿಸ್ಟೆಂಟ್/ಕ್ಲರ್ಕ್
ವಿದ್ಯಾರ್ಹತೆ: ಯಾವುದೇ ಪದವಿ / ಸ್ನಾತಕೋತ್ತರ ಪದವಿ & ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ .
ವೇತನ ಶ್ರೇಣಿ: ₹ 27650ದಿಂದ ₹ 52650 ವರೆಗೆ
ii) ಕಂಪ್ಯೂಟರ್ ಸ್ಪೆಷಲಿಸ್ಟ್
ವಿದ್ಯಾರ್ಹತೆ: ಬಿ.ಇ ಪದವಿ / ಕಂಪ್ಯೂಟರ್ ಅಪ್ಲಿಕೇಶನ್ /ಕಂಪ್ಯೂಟರ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ.
ವೇತನ ಶ್ರೇಣಿ: ₹ 27650ದಿಂದ ₹ 52650 ವರೆಗೆ.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ ವಯಸ್ಸಿನ ಮಿತಿಯು ಈ ಕೆಳಗಿನಂತಿರುತ್ತದೆ: –
GM – 35 years
OBC – 38 years
SC/ST and Category-I – 40 years
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
SC/ST ಅಭ್ಯರ್ಥಿಗಳಿಗೆ :500/- ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ : 1000/-ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-03-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473