NVS Recruitment 2024 : ಸಹಾಯಕರು, ಸ್ಟಾಫ್ ನರ್ಸ್, ಕಂಪ್ಯೂಟರ್ ಆಪರೇಟರ್, ಜೂನಿಯರ್ ಆಫೀಸರ್, ಅಟೆಂಡಂಟ್, ಹೆಲ್ಪರ್, ಸ್ಟೆನೋಗ್ರಾಫರ್ ಸೇರಿದಂತೆ ಒಟ್ಟು 1377 ನಾನ್ ಟೀಚಿಂಗ್ ಹುದ್ದೆಗಳಿಗೆ ಎನ್ವಿಎಸ್ ನೋಟಿಸ್ ಬಿಡುಗಡೆ ಮಾಡಿದೆ. ಎಸ್ಎಸ್ಎಲ್ಸಿ, ಪಿಯುಸಿ, ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ನವೋದಯ ವಿದ್ಯಾಲಯಗಳಲ್ಲಿ ಅಗತ್ಯವಿರುವ ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆಗಳ ವಿವರ :-
i) ಸ್ಟಾಫ್ ನರ್ಸ್
ವಿದ್ಯಾರ್ಹತೆ: ಬಿಎಸ್ಸಿ ನರ್ಸಿಂಗ್.
ii) ಅಸಿಸ್ಟಂಟ್ ಸೆಕ್ಷನ್ ಆಫೀಸರ್ (ಎಎಸ್ಒ)
ವಿದ್ಯಾರ್ಹತೆ: ಯಾವುದೇ ಪದವಿ ಪಾಸ್.
iii) ಆಡಿಟ್ ಅಸಿಸ್ಟಂಟ್
ವಿದ್ಯಾರ್ಹತೆ: ಬಿ.ಕಾಂ ಪಾಸ್.
iv) ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್
ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ ಪಿಜಿ ಪಾಸ್.
v) ಲೀಗಲ್ ಅಸಿಸ್ಟಂಟ್
ವಿದ್ಯಾರ್ಹತೆ: ಕಾನೂನು ಪದವಿ ಪಾಸ್.
vi) ಸ್ಟೆನೋಗ್ರಾಫರ್
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್ ಇರಬೇಕು.
vii) ಕಂಪ್ಯೂಟರ್ ಆಪರೇಟರ್
ವಿದ್ಯಾರ್ಹತೆ: ಸಿಎಸ್, ಐಟಿ ವಿಷಯಗಳಲ್ಲಿ ಬಿಇ / ಬಿ.ಟೆಕ್ / ಬಿಸಿಎ/ ಬಿಎಸ್ಸಿ ಪಾಸ್.
viii) ಕ್ಯಾಟರಿಂಗ್ ಸೂಪರ್ವೈಸರ್
ವಿದ್ಯಾರ್ಹತೆ: ಹೋಟೆಲ್ ಮ್ಯಾನೇಜ್ಮೆಂಟ್ ಡಿಗ್ರಿ.
ix) ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (HQ / RO Cadre)
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್ ಇರಬೇಕು.
x) ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (ಜೆಎಸ್ಎ)
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್ ಇರಬೇಕು.
xi) ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್
ವಿದ್ಯಾರ್ಹತೆ: ಐಟಿಐ ಇನ್ ಇಲೆಕ್ಟ್ರೀಷಿಯನ್ ಅಂಡ್ ವೈರಿಂಗ್.
xii) ಲ್ಯಾಬ್ ಅಟೆಂಡಂಟ್
ವಿದ್ಯಾರ್ಹತೆ: ಎಸ್ಎಸ್ಎಲ್ಸಿ / ಪಿಯುಸಿ ಜತೆಗೆ ಲ್ಯಾಬೋರೇಟರಿ ಟೆಕ್ನಿಕಲ್ ಸ್ಕಿಲ್.
xiii) ಮೆಸ್ ಹೆಲ್ಪರ್
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪಾಸ್.
xiv)ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್)
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪಾಸ್.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಟ್ರೇಡ್/ಸ್ಕಿಲ್ ಟೆಸ್ಟ್, ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಬೆಳಗಾವಿ, ಮೈಸೂರು, ಗುಲ್ಬರ್ಗ, ಧಾರವಾಡ
ಅರ್ಜಿ ಶುಲ್ಕ ವಿವರ:-
ಸ್ಟಾಫ್ ನರ್ಸ್ ಹುದ್ದೆಗಳಿಗೆ ಅಪ್ಲಿಕೇಶನ್ ಶುಲ್ಕ ವಿವರ ರೂ.1500.
ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಹಾಕುವ ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.500.
ಇತರೆ ಹುದ್ದೆಗಳಿಗೆ ಅರ್ಜಿ ಹಾಕುವ ಸಾಮಾನ್ಯ/ ಒಬಿಸಿ ಕೆಟಗರಿಯವರಿಗೆ ರೂ.1000.
ಇತರೆ ಕೆಟಗರಿಯವರಿಗೆ ರೂ.500.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30/04/2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473