YES Bank Recruitment 2024: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ನಲ್ಲಿ (Yes Bank) ಸೇಲ್ಸ್ ಆಫೀಸರ್, ರಿಲೇಷನ್ಶಿಪ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
YES Bank Recruitment 2024:
ಅಭ್ಯರ್ಥಿಗಳು ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ ಇನ್ನಿತರೆ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ ವಿವರ:-
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಪರಿಶೀಲಿಸಿ.
Link-1 Sales Officer CASA – ಇಲ್ಲಿ ಕ್ಲಿಕ್ ಮಾಡಿ.
Link-2 Relationship Manager – ಇಲ್ಲಿ ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473