S.V.C. Co-operative Bank Limited : ದೇಶದ ಅತ್ಯಂತ ಹಳೆಯ ಬ್ಯಾಂಕ್ ಗಳಲ್ಲಿ ಒಂದಾದ ಶ್ಯಾಮರಾವ್ ವಿಠ್ಠಲ್ ಬ್ಯಾಂಕ್ 1906 ರಲ್ಲಿ ಸ್ಥಾಪನೆಗೊಂಡ ಸಹಕಾರಿ ಬ್ಯಾಂಕ್ . ಸುಮಾರು ಒಂದು ಶತಮಾನಕ್ಕಿಂತಲೂ ಹಿಂದಿನಿಂದ ಸೇವೆ ಸಲ್ಲಿಸುತ್ತಿರುವ ಎಸ್ ವಿ ಸಿ ಬ್ಯಾಂಕ್ ಮುಂಬೈ, ಕರ್ನಾಟಕ, ತಮಿಳುನಾಡು, ತೆಲಂಗಾಣ, ದೆಹಲಿ, ರಾಜಸ್ಥಾನ, ಹರಿಯಾಣ, ಗೋವಾ, ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ದೇಶಾದ್ಯಂತ ಸುಮಾರು 198 ಕ್ಕೂ ಹೆಚ್ಚು ಶಾಖೆ ಹೊಂದಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
SVC Bank Recruitment 2024
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) Customer Service Officer (ಗ್ರಾಹಕ ಸೇವಾ ಅಧಿಕಾರಿ)
ii) Chief Manager (ಮುಖ್ಯ ವ್ಯವಸ್ಥಾಪಕ)
iii) Cluster Manager (ಕ್ಲಸ್ಟರ್ ಮ್ಯಾನೇಜರ್)
iv) Branch Manager (ಬ್ರಾಂಚ್ ಮ್ಯಾನೇಜರ್)
v) Regional Manager (ರೀಜನಲ್ ಮ್ಯಾನೇಜರ್)
vi) Sales Manager (ಸೇಲ್ಸ್ ಮ್ಯಾನೇಜರ್)
vii) Manager/Assistant Manager Institutional Sales (ಮ್ಯಾನೇಜರ್/ಅಸಿಸ್ಟೆಂಟ್ ಮ್ಯಾನೇಜರ್ ಸಾಂಸ್ಥಿಕ ಮಾರಾಟ)
viii) Assistant Manager (ಸಹಾಯಕ ವ್ಯವಸ್ಥಾಪಕ)
ಅರ್ಜಿ ಶುಲ್ಕ ವಿವರ:-
ಯಾವುದೇ ಅರ್ಜಿ ಶುಲ್ಕ ಇಲ್ಲ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09-ಏಪ್ರಿಲ್-2024.
ಗಮನಿಸಿ:
ವಯೋಮಿತಿ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ ಹಾಗು ಹುದ್ದೆಗಳ ಸಂಪೂರ್ಣ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಅಧಿಕೃತ ನೋಟಿಫಿಕೇಶನ್ ಪರಿಶೀಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE -ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473