Sbi Youth For India Fellowship 2024-25: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು 2024-25 ಸಾಲಿಗೆ ಯೂತ್ ಫಾರ್ ಇಂಡಿಯಾ ಫೆಲೋಶಿಪ್ ಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಫೆಲೋಶಿಪ್ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಭಾರತೀಯ ಸ್ಟೇಟ್ ಬ್ಯಾಂಕ್, 2024-25 ಸಾಲಿನ ‘ಎಸ್ಬಿಐ ಯೂತ್ ಫಾರ್ ಇಂಡಿಯಾ ಫೆಲೋಶಿಪ್’ ಗೆ ನೋಟಿಫಿಕೇಶನ್ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಿದೆ. ಇದು 13 ತಿಂಗಳ ದೀರ್ಘಕಾಲದ ಫೆಲೋಶಿಪ್ ಅಗಿದ್ದು, ದೇಶದ ಯುವಜನತೆ ಗ್ರಾಮೀಣ ಅಭಿವೃದ್ಧಿ ಪ್ರಾಜೆಕ್ಟ್ಗಳನ್ನು ನಿರ್ವಹಿಸಲು ನೀಡಲಾಗುತ್ತದೆ.
ಎಸ್ಬಿಐ ಯೂತ್ ಫಾರ್ ಇಂಡಿಯಾ ಫೆಲೋಶಿಪ್ ಪ್ರೋಗ್ರಾಮ್ ಮುಖ್ಯ ಉದ್ದೇಶ:-
ಭಾವಿ ಪ್ರಜೆಗಳಿಗೆ ನಾಯಕತ್ವ ಗುಣಗಳನ್ನು ಬೆಳೆಸುವುದು ಮತ್ತು ಗ್ರಾಮೀಣ ಭಾರತದ ಅಭಿವೃದ್ಧಿಗೆ ಪ್ರಜೆಗಳ ಕೊಡುಗೆಯನ್ನು ಹೆಚ್ಚಿಸುವುದು.
ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ:-
ಯಾವುದೇ ಪದವೀಧರರು ಹಾಗೂ ವಯೋಮಿತಿ 21 ರಿಂದ ಗರಿಷ್ಠ 32 ವರ್ಷ ಇರುವವರು ಅರ್ಜಿ ಸಲ್ಲಿಸಬಹುದು.
ಯೂತ್ ಫಾರ್ ಇಂಡಿಯಾ ಫೆಲೋಶಿಪ್ 2024-25 ಪ್ರೋಗ್ರಾಮ್:- ಪೂರ್ಣಗೊಂಡ ನಂತರ ಅಭ್ಯರ್ಥಿಗಳಿಗೆ ರೂ.50,000 ವಿಶೇಷ ಭತ್ಯೆ, ಜತೆಗೆ ಎಸ್ಬಿಐ ಫೌಂಡೇಷನ್ನಿಂದ ಪ್ರಮಾಣಪತ್ರ ನೀಡಲಾಗುತ್ತದೆ. ಸ್ಟೈಫಂಡ್ ಮತ್ತು ಫೆಲೋಶಿಪ್ ಕುರಿತ ಇತರೆ ಮಾಹಿತಿಗಳನ್ನು ಕೆಳಗೆ ನೀಡಲಾದ ಅರ್ಜಿ ಲಿಂಕ್ ಕ್ಲಿಕ್ ಮಾಡಿ ಪರಿಶೀಲಿಸಿ.
ಆಯ್ಕೆ ಪ್ರಕ್ರಿಯೆ:-
ಯೂತ್ ಫಾರ್ ಇಂಡಿಯಾ ಫೆಲೋಶಿಪ್ ಗೆ ಅಭ್ಯರ್ಥಿಗಳನ್ನು
ಆನ್ಲೈನ್ ಪರೀಕ್ಷೆ, ಸಂದರ್ಶನ, ಸೂಕ್ತ ಮಾತುಗಾರಿಕೆ ಪರಿಶೀಲನೆ ನಡೆಸುವ ಮೂಲಕ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಇತರೆ ಹೆಚ್ಚಿನ ಮಾಹಿತಿಗಳನ್ನು ಕೆಳಗೆ ನೀಡಲಾದ ಅರ್ಜಿ ಲಿಂಕ್ ಕ್ಲಿಕ್ ಮಾಡಿ ಪರಿಶೀಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION- ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473