HDFC Recruitment 2024: ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್ ಅಂದರೆ HDFC ಬ್ಯಾಂಕ್. ಇದೀಗ ರಿಲೇಷನ್ಶಿಪ್ ಮ್ಯಾನೇಜರ್(Relationship Manager – Retail Lending) ನೇಮಕಾತಿ (Recruitment) ಆರಂಭ ಮಾಡಿದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ (Apply) ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ADVERTISEMENT
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. HDFC ಬ್ಯಾಂಕ್ ಖಾಲಿ ಇರುವ ರಿಲೇಷನ್ಶಿಪ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಿ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿಗಾಗಿ ಬ್ಯಾಂಕ್ ನೋಟೋಫಿಕೇಷನ್ ಲಿಂಕ್ ನೀಡಲಾಗಿದೆ. ಎಲ್ಲಾ ಮಾಹಿತಿಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಲೇಷನ್ಶಿಪ್ ಮ್ಯಾನೇಜರ್(Relationship Manager – Retail Lending).
ವಿದ್ಯಾರ್ಹತೆ: PG – MBA / PGDM – Finance, Marketing
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473