Karnataka Govt Jobs 2024 | ಡಿಗ್ರಿ, ಡಿಪ್ಲೊಮ, ಇಂಜಿನಿಯರಿಂಗ್ ಪದವಿ, ಸ್ನಾತಕೋತ್ತರ ಪದವಿ ಪಾಸ್ ಮಾಡಿ ಸರ್ಕಾರಿ ಹುದ್ದೆಗಳಿಗಾಗಿ ಕಾಯುತ್ತಿರುವವರಿಗಾಗಿ ಇಲ್ಲಿದೆ ಗುಡ್ನ್ಯೂಸ್. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (Government Tool Room & Training Centre ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದಲ್ಲಿರುವ ಒಟ್ಟು 74 ಹುದ್ದೆಗಳಿಗೆ ನೇರ ನೇಮಕಾತಿ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ, ವಿದ್ಯಾರ್ಹತೆ ಮತ್ತು ವೇತನ ಶ್ರೇಣಿ :-
i) ಆಫೀಸರ್ ಗ್ರೇಡ್ 2 :
ವಿದ್ಯಾರ್ಹತೆ: ಯಾವುದೇ ಪದವಿ ಜತೆಗೆ ಕಂಪ್ಯೂಟರ್ ಶಿಕ್ಷಣ.
ವೇತನ ಶ್ರೇಣಿ: Rs.40900-78200
ii) ಅಸಿಸ್ಟಂಟ್ ಗ್ರೇಡ್ 2 :
ವಿದ್ಯಾರ್ಹತೆ: ಯಾವುದೇ ಪದವಿ ಜತೆಗೆ ಕಂಪ್ಯೂಟರ್ ಶಿಕ್ಷಣ.
ವೇತನ ಶ್ರೇಣಿ: Rs.27650-52650.
iii) ಟೆಕ್ನೀಷಿಯನ್ ಗ್ರೇಡ್ 3 :
ವಿದ್ಯಾರ್ಹತೆ: ವಿವಿಧ ಬ್ರ್ಯಾಂಚ್ನಲ್ಲಿ ಡಿಪ್ಲೊಮ ಪಾಸ್.
ವೇತನ ಶ್ರೇಣಿ: Rs.27650-52650.
iv) ಟೆಕ್ನೀಷಿಯನ್ ಗ್ರೇಡ್ 4 :
ವಿದ್ಯಾರ್ಹತೆ: ಐಟಿಐ ಇನ್ ಇಲೆಕ್ಟ್ರಿಕಲ್, ಮೆಕ್ಯಾನಿಕಲ್.
ವೇತನ ಶ್ರೇಣಿ: Rs.23500-47650.
v) ಫೋರ್ಮನ್ ಗ್ರೇಡ್ 2 :
ವಿದ್ಯಾರ್ಹತೆ: ಡಿಪ್ಲೊಮ ಜತೆಗೆ ಜಿಟಿಟಿಸಿ ನಿಗದಿತ ಕಾರ್ಯಾನುಭವ.
ವೇತನ ಶ್ರೇಣಿ: Rs.37900-70850.
vi) ಇನ್ಸ್ಟ್ರಕ್ಟರ್ ಗ್ರೇಡ್ 1 :
ವಿದ್ಯಾರ್ಹತೆ: ಡಿಪ್ಲೊಮ ಇನ್ ಟೂಲ್ ಅಂಡ್ ಡೈ ಮೇಕಿಂಗ್.
ವೇತನ ಶ್ರೇಣಿ: Rs.30350-58250.
vii) ಟೆಕ್ನೀಷಿಯನ್ ಗ್ರೇಡ್ 2:
ವಿದ್ಯಾರ್ಹತೆ: ಡಿಪ್ಲೊಮ ಇನ್ ಟೂಲ್ ಅಂಡ್ ಡೈ ಮೇಕಿಂಗ್.
ವೇತನ ಶ್ರೇಣಿ: Rs.30350-58250.
viii) ಇನ್ಸ್ಟ್ರಕ್ಟರ್ ಗ್ರೇಡ್ 2:
ವಿದ್ಯಾರ್ಹತೆ: ಡಿಪ್ಲೊಮ ಇನ್ ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್.
ವೇತನ ಶ್ರೇಣಿ: Rs.27650-52650.
ix) ಲೆಕ್ಚರರ್ (ಇಂಜಿನಿಯರಿಂಗ್) :
ವಿದ್ಯಾರ್ಹತೆ: ಮೆಕ್ಯಾನಿಕಲ್, ಇಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಮಾಸ್ಟರ್ ಡಿಗ್ರಿ ಪಾಸ್.
ವೇತನ ಶ್ರೇಣಿ: Rs.45300-88300.
x) ಇಂಜಿನಿಯರ್ :
ವಿದ್ಯಾರ್ಹತೆ: ಮೆಕ್ಯಾನಿಕಲ್ ಇಂಜಿನಿಯರಿಂಗ್ ಜತೆಗೆ, ಕಂಪ್ಯೂಟರ್ ಶಿಕ್ಷಣ.
ವೇತನ ಶ್ರೇಣಿ: Rs.45300-88300.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೆಇಎ ನಡೆಸುವ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ, ಇತರೆ ಹಿಂದುಳಿದ ಪ್ರವರ್ಗಗಳಿಗೆ ಅರ್ಜಿ ಶುಲ್ಕ ರೂ.750.
ವಿಕಲಚೇತನ ಅಭ್ಯರ್ಥಿಗಳಿಗೆ ರೂ.250.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18-05-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION -ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473