CAMPCO Recruitment 2023: ಕ್ಯಾಂಪ್ಕೋ ಎಂದೇ ಪ್ರಸಿದ್ದಿಯಾಗಿರುವ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (Central Arecanut and Cocoa Marketing and Processing Co-operative Limited) ನಲ್ಲಿ Junior Assistant Executive -I (A/M ) ಹುದ್ದೆಗಳಿಗೆ ಡಿಸೆಂಬರ್ 2023 ರಲ್ಲಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ ಮಾಡಲಾಗಿತ್ತು.
ಲಿಖಿತ ಪರೀಕ್ಷೆಯ ದಿನಾಂಕ ಪ್ರಕಟ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ – 21.04.2024 ರಂದು ಶಾರದ ವಿದ್ಯಾಲಯ, ಕೊಡಿಯಾಲ್ಬೈಲ್, ಮಂಗಳೂರು ನಲ್ಲಿ ನಡೆಸಲಾಗುವುದು ಎಂದು ಕ್ಯಾಂಪ್ಕೋ ಸಂಸ್ಥೆ ತನ್ನ ಅಧಿಕೃತ ವೆಬೈಸೈಟ್(https://campco.org/) ನಲ್ಲಿ ಪ್ರಕಟಣೆ ನೀಡಿದೆ.
ಗಮನಿಸಿ :-
ಲಿಖಿತ ಪರೀಕ್ಷೆಯ ಪ್ರವೇಶ ಟಿಕೆಟ್ಗಳನ್ನು ಈಗಾಗಲೇ ಅರ್ಹ ಅಭ್ಯರ್ಥಿಗಳಿಗೆ ಅವರ ವೈಯಕ್ತಿಕ ಇಮೇಲ್ ಐಡಿಯಲ್ಲಿ ಕಳುಹಿಸಲಾಗಿದೆ. ಲಿಖಿತ ಪರೀಕ್ಷೆಗೆ ವರದಿ ಮಾಡುವ ಸಮಯದಲ್ಲಿ ಅವರು ಸರಿಯಾಗಿ ಭರ್ತಿ ಮಾಡಿದ ಪ್ರವೇಶ ಟಿಕೆಟ್ಗಳನ್ನು ಸಲ್ಲಿಸಬೇಕು.
Date of Written Exam for the post Junior Assistant Executive -I (A/M), Trainee – 21.04.2024.
Timing – 10.00 AM to 11.30 AM.
Reporting Time – 09.30 AM.
Venue – Sharada Vidyalaya, Navabharath Circle, Kodialbail, Mangalore -575003.
ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಕ್ಯಾಂಪ್ಕೋ ವೆಬ್ಸೈಟ್ – Click here.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ಅಂಕಗಳ ಮೂಲಕ ನಡೆಯಲಿದ್ದು ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳಿಗೆ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯನ್ನು ಸಂಪರ್ಕಿಸಬಹುದು. ಹಲವು ವರ್ಷಗಳಿಂದ ಈ ಶಿಕ್ಷಣ ಸಂಸ್ಥೆಯ ಮೂಲಕ ಕ್ಯಾಂಪ್ಕೋ ಹುದ್ದೆಗಳಿಗೆ ಅನೇಕ ವಿದ್ಯಾರ್ಥಿಗಳು ಆಯ್ಕೆಗೊಂಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9945988118 / 9632320477 ನ್ನು ಸಂಪರ್ಕಿಸಬಹುದು ಎಂದು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ.