Sitaram Jindal Foundation Scholarship Scheme: ಹೆಸರಾಂತ ಖಾಸಗಿ ಸಂಸ್ಥೆಯಾದ ಜಿಂದಾಲ್ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಸೀತಾರಾಮ್ ಜಿಂದಾಲ್ ಫೌಂಡೇಶನ್ ಸ್ಕಾಲರ್ಶಿಪ್ ಸ್ಕೀಮ್ ಪಿಯುಸಿ, ಪದವಿ, ಡಿಪ್ಲೊಮಾ/ಸ್ನಾತಕೋತ್ತರ ಹಂತದವರೆಗಿನ ವಿದ್ಯಾರ್ಥಿಗಳಿಗೆ ನೀಡಲಾಗುವ ‘ಸೀತಾರಾಮ್ ಜಿಂದಾಲ್ ಫೌಂಡೇಶನ್ ಸ್ಕಾಲರ್ಶಿಪ್ ಸ್ಕೀಮ್’ ಅನ್ನು ಜಾರಿ ಮಾಡಿದೆ. ಆಸಕ್ತರು ಅರ್ಹತೆ, ಸೌಲಭ್ಯ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ವಿದ್ಯಾರ್ಥಿವೇತನ ಮೊತ್ತದ ವಿವರ (ತಿಂಗಳಿಗೆ ರೂ.):-
i) Category ‘A’
11th & 12th Classes
ಹುಡುಗರಿಗೆ ₹500/-
ಹುಡುಗಿಯರಿಗೆ ₹700/-
ii) Category ‘B’
ITI Students
ಸರ್ಕಾರಿ ITI ₹500/-
ಖಾಸಗಿ ITI ₹700/-
iii) Category ‘C’
Graduate Courses Like:-
(B.A., B.Com, B.Sc., BFA, BCA, BBA, BBM etc)
a) General Category
ಹುಡುಗಿಯರಿಗೆ ₹1400/-
ಹುಡುಗರಿಗೆ ₹1100/-
b) Physically Challenged ₹1400/-
c) Widows ₹1500/-
Post Graduation Courses like:-
M.A., M.Phil, M.Com, M.Lib, MBA, Master / M.Sc. / MVSc, , MCA etc
a) General Category
ಹುಡುಗಿಯರಿಗೆ ₹1800/-
ಹುಡುಗರಿಗೆ ₹1500/-
b) Physically Challenged ₹1800/-
c) Widows ₹1800/-
iv) Category ‘D’
Diploma courses
ಹುಡುಗಿಯರಿಗೆ ₹1200/-
ಹುಡುಗರಿಗೆ ₹1000/-
v) Category ‘E’
Engineering & Medicine Courses
ಹುಡುಗಿಯರಿಗೆ ₹2300/- ರಿಂದ ₹3200/- ವರೆಗೆ
ಹುಡುಗರಿಗೆ ₹2000/- ರಿಂದ ₹2800/- ವರೆಗೆ
ಹಾಸ್ಟೆಲ್ನಲ್ಲಿ ಇರುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ವಿದ್ಯಾರ್ಥಿವೇತನ :-
i) ಐಟಿಐ/ಡಿಪ್ಲೊಮಾ – ₹1200/-
ii) ಪದವಿ. / ಪಿಜಿ ಕೋರ್ಸ್ಗಳು – ₹1800/-
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY:- Click here
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473