SSC CHSL Examination 2024 : ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್(Staff Selection Commission) ಖಾಲಿ ಇರುವ 3712 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪೋಸ್ಟಲ್ ಅಸಿಸ್ಟೆಂಟ್, ಲೋವರ್ ಡಿವಿಷನ್ ಕ್ಲರ್ಕ್, ಡೇಟಾ ಎಂಟ್ರಿ ಆಪರೇಟರ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ ಎಕ್ಸಾಮ್ -2024 (CHSL Examination (CHSLE) 2024) ಪೋಸ್ಟ್ಗಳ ಭರ್ತಿಗೆ ಎಂಪ್ಲಾಯ್ಮೆಂಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಪೋಸ್ಟಲ್ ಅಸಿಸ್ಟೆಂಟ್
ಲೋವರ್ ಡಿವಿಷನ್ ಕ್ಲರ್ಕ್
ಡೇಟಾ ಎಂಟ್ರಿ ಆಪರೇಟರ್
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್
ಸಾರ್ಟಿಂಗ್ ಅಸಿಸ್ಟೆಂಟ್
ವಿದ್ಯಾರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು. ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
English Language
General Intelligence
Quantitative Aptitude
General Awareness
Mathematical Abilities
Reasoning and General Intelligenc
Computer Knowledge Module
ಸ್ಟಾಫ್ ಸೆಲೆಕ್ಷನ್ ಕಮಿಷನ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಮಂಗಳೂರು, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮೈಸೂರು, ಶಿವಮೊಗ್ಗ, ಉಡುಪಿ.
ಅರ್ಜಿ ಶುಲ್ಕ ವಿವರ:-
ಎಲ್ಲಾ ವರ್ಗದ ಮಹಿಳೆಯರಿಗೆ : 0/-
SC / ST / PH ಅಭ್ಯರ್ಥಿಗಳಿಗೆ : 0/-
ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ : 100/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07 ಮೇ 2024
ಆನ್ಲೈನ್ ಪ್ರವೇಶ ಪರೀಕ್ಷೆಯ ದಿನಾಂಕವು ಜೂನ್-ಜುಲೈ, 2024ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (https://ssc.gov.in/) ಅನ್ನು ಪರಿಶೀಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION- ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473