Vikas Souharda Co-Operative Bank Ltd : ವಿಕಾಸ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ವಿಕಾಸ್ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. 1997 ರಲ್ಲಿ ವಿಕಾಸ್ ಬ್ಯಾಂಕ್ ಹೊಸಪೇಟೆಯಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಮತ್ತು ಇಂದು ಸಿಂಧನೂರು, ಹುಬ್ಬಳ್ಳಿ, ಗಂಗಾವತಿ, ಕೊಟ್ಟೂರು, ಬಳ್ಳಾರಿ ತೋರಣಗಲ್ಲು ಮತ್ತು ಬೀದರ್ನಲ್ಲಿ ಶಾಖೆಗಳನ್ನು ಹೊಂದಿದ್ದು, ಕ್ಷೇತ್ರದ ಮಾದರಿ ಸಹಕಾರಿ ಬ್ಯಾಂಕ್ಗಳಲ್ಲಿ ಒಂದಾಗಿ ಗುರುತಿಸಲ್ಪಟ್ಟಿದೆ.
ಹುದ್ದೆಗಳ ವಿವರ :-
i) Probationary officer
ii) Technical officer (IT)
iii) Central Monitoring Officer
iv) Divisional Manager
v) Branch Managers
vi) Investment Office
vii) Chartered Accountant’s for Senior Management level
viii) Senior Recovery Officer
ix) Senior Officer for Review and Monitoring
x) Senior Auditor
xi) Legal Officer
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 19 ಏಪ್ರಿಲ್ 2024.
ಗಮನಿಸಿ : ಹುದ್ದೆಗಳಿಗೆ ಅಗತ್ಯ ವಿದ್ಯಾರ್ಹತೆ, ವಯೋಮಿತಿ, ಪ್ರವೇಶ ಪರೀಕ್ಷಾ ದಿನಾಂಕ ಮತ್ತು ಅರ್ಜಿ ಶುಲ್ಕದ ವಿವರಗಳಿಗಾಗಿ ಕೆಳಗೆ ನೀಡಲಾಗಿರುವರ ಬ್ಯಾಂಕಿನ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473