Aditya Birla Capital Recruitment:1,462 ಕ್ಕೂ ಹೆಚ್ಚು ಶಾಖೆಗಳನ್ನು ಮತ್ತು 2,00,000 ಕ್ಕೂ ಹೆಚ್ಚು ಏಜೆಂಟ್ಗಳು/ಚಾನೆಲ್ ಪಾಲುದಾರರೊಂದಿಗೆ ಹಲವಾರು ಬ್ಯಾಂಕ್ ಪಾಲುದಾರರೊಂದಿಗೆ ರಾಷ್ಟ್ರವ್ಯಾಪಿ ವ್ಯಾಪ್ತಿಯನ್ನು ಹೊಂದಿರುವ ಆದಿತ್ಯ ಬಿರ್ಲಾ ಕ್ಯಾಪಿಟಲ್ ಲಿಮಿಟೆಡ್ ನಲ್ಲಿ ಕರ್ನಾಟಕದಾದ್ಯಂತ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ.
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ADVERTISEMENT
Jobs at Aditya Birla Capital
ಹುದ್ದೆಗಳ ವಿವರ :-
i) Manager – Talent Acquisition
ii) Sales Manager
iii) Area Sales Manager
iv) Relationship Manager – SME – Tier1
ಅರ್ಜಿ ಸಲ್ಲಿಸುವ ಮೊದಲು ಗಮನಿಸಿ :
ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ, ವಿದ್ಯಾರ್ಹತೆ, ವೇತನ ಶ್ರೇಣಿ, ಹುದ್ದೆಗಳ ಸಂಪೂರ್ಣ ವಿವರವನ್ನು ಕೊಟ್ಟಿರುವ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿಸರಿಯಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಿ. ಮೊಬೈಲ್ ನಲ್ಲೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಪರಿಶೀಲಿಸಿ ಆನ್ಲೈನ್ ಅರ್ಜಿ ಸಲ್ಲಿಸಿ.
NOTIFICATION & APPLY LINK -1 – ಕ್ಲಿಕ್ ಮಾಡಿ
NOTIFICATION & APPLY LINK -2 – ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473