Veena World Recruitment: ಪ್ರಯಾಣ ಮತ್ತು ಪ್ರವಾಸೋದ್ಯಮದಲ್ಲಿ ನಿಮ್ಮ ಉದ್ಯೋಗಾವಕಾಶವನ್ನು ರೂಪಿಸಿಕೊಳ್ಳಲು ಬಯಸುತ್ತೀರಾ? ಜಗತ್ತಿನದ್ಯಾಂತ ನೆಟ್ವರ್ಕ್ ಹೊಂದಿರುವ ಭಾರತದ ಟ್ರಾವೆಲ್ ಕಂಪೆನಿಗಳೊಂದಾದ ವೀಣಾ ವರ್ಲ್ಡ್ ನಲ್ಲಿ ಉದ್ಯೋಗ. ಮ್ಯಾನೇಜರ್, ಎಕ್ಸಿಕ್ಯೂಟಿವ್, ಕ್ಯಾಶಿಯರ್, ಬ್ರಾಂಚ್ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
Veena World Recruitment:
ಹುದ್ದೆಗಳ ವಿವರ :-
Branch Manager – Bengaluru
Branch Accountant – Bengaluru
Sr. Executive /Executive – Bengaluru
Assistant Manager – Taxation
WordPress Developer
& many more….
ಅರ್ಜಿ ಸಲ್ಲಿಸುವ ಮೊದಲು ಗಮನಿಸಿ :
ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ, ವಿದ್ಯಾರ್ಹತೆ, ವೇತನ ಶ್ರೇಣಿ, ಹುದ್ದೆಗಳ ಸಂಪೂರ್ಣ ವಿವರವನ್ನು ಕೊಟ್ಟಿರುವ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿಸರಿಯಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಿ. ಮೊಬೈಲ್ ನಲ್ಲೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473