Shree Poornananda Vividhoddesha Souharda Sahakari Niyamitha Recruitment : ಮಂಗಳೂರಿನ ಹಂಪನಕಟ್ಟೆಯಲ್ಲಿ ಮುಖ್ಯ ಕಛೇರಿ ಹೊಂದಿರುವ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಎಕ್ಸಿಕ್ಯೂಟಿವ್/ ಬ್ರಾಂಚ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ನೇಮಕಾತಿ:-
ವಾಣಿಜ್ಯ ಪದವಿಯ ಜೊತೆಗೆ ಕಂಪ್ಯೂಟರ್ ಮತ್ತು ಸಹಕಾರಿ ಕ್ಷೇತ್ರದಲ್ಲಿ ಅನುಭವವಿರುವ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳಿಂದ ಎಕ್ಸಿಕ್ಯೂಟಿವ್/ ಬ್ರಾಂಚ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಸಲ್ಲಿಸುವ ವಿಧಾನ:
ದಿನಾಂಕ 15-05-2024ರ ಒಳಗಾಗಿ ಸಹಕಾರಿಗೆ ಖುದ್ದು ಭೇಟಿಯಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳು ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಎಲ್ಲಾ ಶಾಖೆಗಳಲ್ಲೂ ಲಭ್ಯವಿರುತ್ತದೆ.
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473