‘LIFE’S GOOD’ Scholarship Program 2024: ಹೆಸರಾಂತ LG ಇಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು? ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ? ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
LG ಇಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (LG ಎಲೆಕ್ಟ್ರಾನಿಕ್ಸ್), ದಕ್ಷಿಣ ಕೊರಿಯಾದ LG ಎಲೆಕ್ಟ್ರಾನಿಕ್ಸ್ Inc. ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದ್ದು, ಜನವರಿ 1997 ರಲ್ಲಿ ಭಾರತದಲ್ಲಿ ಸ್ಥಾಪಿಸಲಾಯಿತು. ಗೃಹ ಮನರಂಜನೆ, ಗೃಹೋಪಯೋಗಿ ಉಪಕರಣಗಳು, HVAC, ಮತ್ತು IT ಹಾರ್ಡ್ವೇರ್ ಸೇರಿದಂತೆ ಗ್ರಾಹಕ ಎಲೆಕ್ಟ್ರಾನಿಕ್ಸ್ನಲ್ಲಿನ ಉತ್ಕೃಷ್ಟತೆಗೆ ಹೆಸರುವಾಸಿಯಾಗಿದೆ, LG ಎಲೆಕ್ಟ್ರಾನಿಕ್ಸ್ ಉದ್ಯಮದಲ್ಲಿನ ಅತ್ಯಂತ ಅಸಾಧಾರಣ ಬ್ರಾಂಡ್ಗಳಲ್ಲಿ ಒಂದಾಗಿದೆ. ಭಾರತದಲ್ಲಿ, ಇದು ಪ್ರೀಮಿಯಂ ಬ್ರ್ಯಾಂಡ್ ಸ್ಥಾನವನ್ನು ಪಡೆದುಕೊಂಡಿದೆ ಮತ್ತು ಟ್ರೆಂಡ್ಸೆಟರ್ ಆಗಿ ವ್ಯಾಪಕವಾಗಿ ಗುರುತಿಸಲ್ಪಟ್ಟಿದೆ.
LG ಇಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ಕಾಲರ್ಶಿಪ್ ಸ್ಕೀಮ್ ಪದವಿ, ಸ್ನಾತಕೋತ್ತರ ಹಂತದವರೆಗಿನ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸ್ಕೀಮ್’ ಅನ್ನು ಜಾರಿ ಮಾಡಿದೆ. ಆಸಕ್ತರು ಅರ್ಹತೆ, ಸೌಲಭ್ಯ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
LG ಲೈಫ್ಸ್ ಗುಡ್’ ಸ್ಕಾಲರ್ಶಿಪ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು
ii) ಅರ್ಜಿದಾರರು ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಿದ್ಯಾರ್ಥಿವೇತನ ಮೊತ್ತದ ವಿವರ:
UG students ₹50,000
PG students ₹1 lakh
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 31-Dec-2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473