KPSC : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಯಲ್ಲಿನ ಪದವಿ ಅರ್ಹತೆಯ ವಿವಿಧ ಗ್ರೂಪ್ ಸಿ ಹುದ್ದೆಗೆ ಇತ್ತೀಚೆಗೆ ಅಧಿಸೂಚಿಸಿತ್ತು. ಇದೀಗ ಆನ್ಲೈನ್ ಅರ್ಜಿ ಲಿಂಕ್ ಆಕ್ಟಿವೇಟ್ ಮಾಡಲಾಗಿದೆ. ಅರ್ಜಿ ವಿಧಾನ, ಶುಲ್ಕ ವಿವರ, ಇತರೆ ಮಾಹಿತಿ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ವಿವಿಧ ಗ್ರೂಪ್ ಸಿ ಹುದ್ದೆಗೆ ಕೆಪಿಎಸ್ಸಿ ಇತ್ತೀಚೆಗೆ ಅಧಿಸೂಚಿಸಿತ್ತು. ಸದರಿ ಹುದ್ದೆಗಳ ಅರ್ಜಿಗೆ ಇದೀಗ ಆನ್ಲೈನ್ ಅರ್ಜಿ ಲಿಂಕ್ ಆಕ್ಟಿವೇಟ್ ಮಾಡಲಾಗಿದೆ. ಅರ್ಜಿ ವಿಧಾನ, ಶುಲ್ಕ ವಿವರ, ಇತರೆ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ :-
i) ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ವಿಸ್ತರಣಾಧಿಕಾರಿ: 50 RPC + 13HK ಹುದ್ದೆಗಳು.
ವಿದ್ಯಾರ್ಹತೆ: ವಿಜ್ಞಾನ ಅಥವಾ ಕಾಮರ್ಸ್ ಅಥವಾ ಬ್ಯುಸಿನೆಸ್ ಡಿಗ್ರಿ ಅಥವಾ ಯಾವುದೇ ಇಂಜಿನಿಯರಿಂಗ್ ಪದವಿ.
ವೇತನ ಶ್ರೇಣಿ ₹ .33,450 – 62,600
ii) ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಪಾಲಕ : 10 RPC + 03HK ಹುದ್ದೆಗಳು.
ವಿದ್ಯಾರ್ಹತೆ: ಲೈಬ್ರರಿ ಸೈನ್ಸ್ ಪದವಿ ಪಡೆದಿರಬೇಕು.
ವೇತನ ಶ್ರೇಣಿ ₹ .37,900 – 70,850.
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28-05-2024
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473