Omron Healthcare Scholarship 2024-25 : ಓಮ್ರಾನ್ ಹೆಲ್ತ್ಕೇರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಓಮ್ರಾನ್ ಹೆಲ್ತ್ಕೇರ್ ಸ್ಕಾಲರ್ಶಿಪ್ ಪ್ರಸ್ತುತ ಭಾರತದಾದ್ಯಂತ ಯಾವುದೇ ಶಾಲೆಯಲ್ಲಿ 9 ರಿಂದ 12 ನೇ ತರಗತಿಗಳಿಗೆ ದಾಖಲಾದ ಬಾಲಕಿಯರಿಗೆ ಮುಕ್ತವಾಗಿದೆ. ಆಯ್ಕೆಯಾದ ಅರ್ಜಿದಾರರು INR 20,000 ನ ಒಂದು ಬಾರಿ ವಿದ್ಯಾರ್ಥಿವೇತನ ಸ್ವೀಕರಿಸುತ್ತಾರೆ. ಆಸಕ್ತರು ಅರ್ಹತೆ, ಸೌಲಭ್ಯ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ಓಮ್ರಾನ್ ಹೆಲ್ತ್ಕೇರ್ ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :–
i) 9ನೇ ತರಗತಿಯಿಂದ 12 ನೇ ತರಗತಿ ವರೆಗೆ ಯಾವುದೇ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಬಹುದು.
ii) ವಿದ್ಯಾರ್ಥಿನಿಯರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ ಶೇಕಡ.75 ಅಂಕಗಳನ್ನು ಗಳಿಸಿರಬೇಕು.
iii) ವಿದ್ಯಾರ್ಥಿನಿಯರ ಕುಟುಂಬದ ವಾರ್ಷಿಕ ಆದಾಯ ರೂ.8,00,000 ದೊಳಗಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಗಮನಿಸಿ : ಓಮ್ರಾನ್ ಹೆಲ್ತ್ಕೇರ್ ಸ್ಕಾಲರ್ಶಿಪ್ ಗೆ 9ನೇ ತರಗತಿಯಿಂದ 12 ನೇ ತರಗತಿ ವರೆಗೆ ಯಾವುದೇ ಕ್ಲಾಸ್ನಲ್ಲಿ ಯಾವುದೇ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 31-ಮೇ-2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- ಇಲ್ಲಿ ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473