INDIAN NAVY AGNIVEER (MR) – 02/2024 BATCH : ಇಂಡಿಯನ್ ನೇವಿಯು ಹತ್ತನೇ ತರಗತಿ ಪಾಸಾದವರನ್ನು ಅಗ್ನಿವೀರರನ್ನಾಗಿ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ನೇಮಕಾತಿ ಪ್ರಾಧಿಕಾರ : ಭಾರತೀಯ ನೌಕಾಪಡೆ
ಹುದ್ದೆ ಹೆಸರು : ಅಗ್ನಿವೀರರು (ಮೆಟ್ರಿಕ್ಯೂಲೇಷನ್ ಪಾಸ್)
ವಿದ್ಯಾರ್ಹತೆ: ಹತ್ತನೇ ತರಗತಿ ಪಾಸಾದವರಿಗೆ.
ವಯೋಮಿತಿ ವಿವರ ಈ ರೀತಿ ಇದೆ:-
01 ನವೆಂಬರ್ 2003 – 30 ಏಪ್ರಿಲ್ 2007 ರ ನಡುವೆ ಜನಿಸಿರಬೇಕು.
ಮೆಟ್ರಿಕ್ಯೂಲೇಷನ್ ಅರ್ಹತೆಯ ಅಗ್ನಿವೀರರ ಹುದ್ದೆಗಳಿಗೆ ದೈಹಿಕ ಅರ್ಹತೆಗಳು:-
ಪುರುಷ ಅಭ್ಯರ್ಥಿಗಳ ಎತ್ತರ ಕನಿಷ್ಠ 157 ಸೆಂ.ಮೀ ಇರಬೇಕು.
ಮಹಿಳಾ ಅಭ್ಯರ್ಥಿಗಳ ಎತ್ತರ ಕನಿಷ್ಠ 152 ಸೆಂ.ಮೀ ಇರಬೇಕು.
ಗಮನಿಸಿ:-
i) 4 ವರ್ಷ ಸೇವೆಯ ಅವಧಿ ಇರುತ್ತದೆ.
ii) ವಾರ್ಷಿಕ ರೂ.4.76 ಲಕ್ಷದಿಂದ ನಾಲ್ಕನೇ ವರ್ಷದಲ್ಲಿ ರೂ.6.72 ಲಕ್ಷದವರೆಗೆ ವೇತನ ಇರುತ್ತದೆ.
iii) ಸೇವಾ ನಿಧಿ ಪ್ಯಾಕೇಜ್ ಅನ್ನು 4 ವರ್ಷದ ನಿವೃತ್ತಿ ನಂತರ ಟ್ಯಾಕ್ಸ್ ಫ್ರೀ ಆಗಿ ರೂ.11.71 ಲಕ್ಷ ನೀಡಲಾಗುತ್ತದೆ.
iv) ರೂ.48 ಲಕ್ಷ ಇನ್ಸುರೆನ್ಸ್ ಪ್ಯಾಕೇಜ್ ಇರುತ್ತದೆ.
v) ಅಗ್ನಿವೀರ್ ಸ್ಕಿಲ್ ಸರ್ಟಿಫಿಕೇಟ್ ಅನ್ನು ನೀಡಲಾಗುತ್ತದೆ.
ನೇವಿ ಅಗ್ನಿವೀರ ವೇತನ ಶ್ರೇಣಿ:-
ಮೊದಲನೇ ವರ್ಷ : ರೂ.30,000 ಜತೆಗೆ ಇತರೆ ಭತ್ಯೆಗಳು.
ಎರಡನೇ ವರ್ಷ : ರೂ.33,000 ಜತೆಗೆ ಇತರೆ ಭತ್ಯೆಗಳು.
ಮೂರನೇ ವರ್ಷ : ರೂ.36,500 ಜತೆಗೆ ಇತರೆ ಭತ್ಯೆಗಳು.
ನಾಲ್ಕನೇ ವರ್ಷ : ರೂ.40,000 ಜತೆಗೆ ಇತರೆ ಭತ್ಯೆಗಳು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ನಡೆಸಿ, ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಅಗ್ನಿವೀರ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27-05-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION- ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473