Court Jobs: ಎಸ್ಎಸ್ಎಲ್ಸಿ ಪಾಸಾಗಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವವರು ಜಿಲ್ಲಾ ಕೋರ್ಟ್ಗಳಲ್ಲಿ ಜವಾನರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ, ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು, ಇತರೆ ಮಾಹಿತಿಗಳನ್ನು ಕೆಳಗಿನಂತೆ ನೀಡಲಾಗಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಸರ್ಕಾರಿ ಉದ್ಯೋಗ ಪಡೆಯಲು ಬಯಸುವವರು ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನರು( ಪೀವನ್) ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಕುರಿತ ಇನ್ನಷ್ಟು ಮಾಹಿತಿಗಳನ್ನು ಕೆಳಗಿನಂತೆ ನೀಡಿದ್ದು, ಸರ್ಕಾರಿ ಹುದ್ದೆ ಬೇಕಾದವರು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ನೇಮಕಾತಿ ಪ್ರಾಧಿಕಾರ : ಮಂಡ್ಯ ಜಿಲ್ಲಾ ಸತ್ರ ನ್ಯಾಯಾಲಯ.
ಹುದ್ದೆಯ ಹೆಸರು : ಜವಾನರು (ಪೀವನ್)
ಹುದ್ದೆಗಳ ಸಂಖ್ಯೆ : 41
ವೇತನ ಶ್ರೇಣಿ : ರೂ.17000-28950.
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ ವಿವರ ಈ ರೀತಿ ಇದೆ:-
ಹುದ್ದೆಗೆ ಅಪ್ಲಿಕೇಶನ್ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಅರ್ಹತೆ ಕೆಳಗಿನಂತೆ ತಿಳಿಸಲಾಗಿದೆ.
i) ಸಾಮಾನ್ಯ ವರ್ಗದವರಿಗೆ 35 ವರ್ಷ,
ii) ಒಬಿಸಿ ವರ್ಗದವರಿಗೆ 38 ವರ್ಷ,
iii) ಎಸ್ಸಿ / ಎಸ್ಟಿ, ಪವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300.
ii) ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.150.
iii) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 , ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ :-
10ನೇ ತರಗತಿಯ ಗರಿಷ್ಠ ಅಂಕಗಳ ಆಧಾರದಲ್ಲಿ, 1 ಹುದ್ದೆಗೆ 10 ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03-06-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ:-
NOTIFICATION – Click here
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- Click here.
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473