PGCET-2024 (MBA, MCA, ME, M.Tech, M.Architecture) : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್ಗಳ ಪ್ರವೇಶಾತಿಗೆ ಸಂಬಂಧಿಸಿದಂತೆ, ಸಾಮಾನ್ಯ ಪ್ರವೇಶಾತಿ ಅರ್ಹತಾ ಪರೀಕ್ಷೆಗೆ ಕೆಇಎ ಪರಿಷ್ಕೃತ syllabus ಬಿಡುಗಡೆ ಮಾಡಿದೆ. ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
Online LIVE Class Demo Video: Click Video
PGCET 2023-24 BATCH VIDEO:-
ಕರ್ನಾಟಕ PGCET 2024 ಪರೀಕ್ಷೆಯ ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ. ಇದನ್ನು 29 ಮತ್ತು 30 ಜೂನ್ 2024 ರಂದು ನಡೆಸಲಾಗುವುದು (ತಾತ್ಕಾಲಿಕ) ಎಂದು ಕೆಇಎ ಪ್ರಕಟಣೆ ನೀಡಿದೆ.
ಗಮನಿಸಿ:-
2010 ರಿಂದ PGCET ಪ್ರವೇಶ ಪರೀಕ್ಷಾ ತರಬೇತಿಗೆ ಹೆಸರುವಾಸಿಯಾದ IRCMD Education Centre ನಲ್ಲಿ ONLINE/OFFLINE ಬ್ಯಾಚುಗಳು ಪ್ರಾರಂಭಗೊಂಡಿದೆ. ಪರಿಷ್ಕೃತ ಪಠ್ಯಕ್ರಮದಂತೆ CBT (Computer Based Test) ಪ್ರವೇಶ ಪರೀಕ್ಷಾ ಪೂರಕ ರೀತಿಯಲ್ಲಿ ನುರಿತ ತರಬೇತುದಾರರಿಂದ ತರಗತಿಗಳು ಲಭ್ಯವಿದೆ. ಇಂದೇ ಸಂಪರ್ಕಿಸಿ : 9945988118 / 9632320477.
ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ವೈಶಿಷ್ಟ್ಯತೆಗಳು:-
i) ಪರಿಷ್ಕೃತ ಪಠ್ಯಕ್ರಮದ ಬುಕ್ಸ್ (New Syllabus).
ii) ಆನ್ಲೈನ್ ಲೈವ್ ತರಗತಿಗಳು.
iii) ಶಾರ್ಟ್ ಕಟ್ ಟ್ರಿಕ್ಸ್.
iv) ಆನ್ಲೈನ್ Mock Test.
v) ಆನ್ಲೈನ್ ಅರ್ಜಿ ಸಲ್ಲಿಕೆ.
vi) ಮಾಡೆಲ್ ಪ್ರಶ್ನಾಪತ್ರಿಕೆ ರಿವಿಶನ್.
vii) ಗುಣಮಟ್ಟದ ಶಿಕ್ಷಣ.
ಪಿಜಿಸಿಇಟಿ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಪಿಜಿಸಿಇಟಿ ಪರೀಕ್ಷೆ ಬರೆಯಲು ಅರ್ಹತೆ:-
ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸ್ಗಳ ಸಂಬಂಧಿಸಿದ ಪದವಿ ವಿಷಯಗಳನ್ನು ಓದಿದವರು ಅಥವಾ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. (Any Degree)
PGCET – 2024-25 ಸಂಭಾವ್ಯ ದಿನಾಂಕ : 29-06-2024, 30-06-2024
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473