Mirae Asset Foundation Scholarship Program for Students : ಹೆಸರಾಂತ ಖಾಸಗಿ ಸಂಸ್ಥೆಯಾದ Mirae Asset Financial Services (India) Pvt. Ltd ವತಿಯಿಂದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
Mirae Asset Foundation Scholarship.
ಪದವಿಪೂರ್ವ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು Mirae Asset Foundation ವಿದ್ಯಾರ್ಥಿವೇತನಕ್ಕೆ ಅರ್ಜಿಸಲ್ಲಿಸಬಹುದು. ಆಸಕ್ತರು ಅರ್ಹತೆ, ಸೌಲಭ್ಯ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ವಿದ್ಯಾರ್ಥಿವೇತನ ಮೊತ್ತದ ವಿವರ :
i) Mirae Asset Foundation Scholarship for Undergraduate Students – Scholarship up to INR 40,000.
ii) Mirae Asset Foundation Scholarship for Postgraduate Students – Scholarship up to INR 50,000.
Mirae Asset Foundation ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು
ii) ಅರ್ಜಿದಾರರು ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
iii) ಕುಟುಂಬದ ವಾರ್ಷಿಕ ಆದಾಯವು ₹8 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 26-ಜೂನ್-2024.
ಆನ್ಲೈನ್ ಅರ್ಜಿ ಸಲ್ಲಿಸಲಿ ಇಲ್ಲಿ ಕ್ಲಿಕ್ ಮಾಡಿ.
i) Mirae Asset Foundation Scholarship Program for Undergraduate Students.
APPLY ONLINE:- Click here
ii) Mirae Asset Foundation Scholarship Program for Postgraduate Students.
APPLY ONLINE:- Click here
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473