KEA ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ -2024: ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿಯು 1000 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ತಾತ್ಕಾಲಿಕ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದೆ. ಸ್ಪರ್ಧಾರ್ಥಿಗಳು ಕೂಡಲೇ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯನ್ನು ಮಾಡಿಕೊಳ್ಳಿ.
ಕಂದಾಯ ಇಲಾಖೆಯಡಿ ಈ ಹಿಂದೆ ಕರೆಯಲಾಗುತ್ತಿದ್ದ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಈಗ ಗ್ರಾಮ ಆಡಳಿತ ಅಧಿಕಾರಿ ಎಂದು ಕರೆಯಲಾಗುತ್ತಿದೆ. ಈಗ ನೇಮಕ ಆಯ್ಕೆ ಪ್ರಕ್ರಿಯೆಯನ್ನು ತಿದ್ದುಪಡಿ ಮಾಡಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ :-
ಗ್ರಾಮ ಆಡಳಿತ ಅಧಿಕಾರಿ (VAO)
ಹುದ್ದೆಗಳ ಸಂಖ್ಯೆ : 1000
ವೇತನ ಶ್ರೇಣಿ : Rs.21400-42000.
ಪಿಂಚಣಿ ಸೌಲಭ್ಯ : ಪಿಂಚಣಿ ರಹಿತ (ಎನ್ಪಿಎಸ್).
Advertisement
ಗ್ರಾಮ ಆಡಳಿತ ಅಧಿಕಾರಿ (Village Accountant) ಹುದ್ದೆಗೆ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಸಂಪರ್ಕಿಸಿ:-
IRCMD Education Center
Puttur & Sullia
Ph: 9632320477 / 9945988118
(ನೇರ ಮತ್ತು ಆನ್ಲೈನ್ ತರಗತಿಗಳು ಲಭ್ಯ)