NextGen Edu Scholarship 2024-25: EY ಗ್ಲೋಬಲ್ ಡೆಲಿವರಿ ಸರ್ವೀಸಸ್ ಭಾರತದಾದ್ಯಂತ ಖಾಸಗಿ ಅಥವಾ ಸರ್ಕಾರಿ ಶಾಲೆಯಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಅವಕಾಶಗಳನ್ನು ಒದಗಿಸಲು NextGen Edu Scholarship ಪ್ರಾರಂಭಿಸಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
NextGen Edu ವಿದ್ಯಾರ್ಥಿವೇತನ:-
11 ನೇ ತರಗತಿಯ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಅವಕಾಶವನ್ನು ಒದಗಿಸಲು, EY GDS NextGen Edu ವಿದ್ಯಾರ್ಥಿವೇತನವನ್ನು ಪ್ರಾರಂಭಿಸಿದೆ. ವಿದ್ಯಾರ್ಥಿವೇತನದ ಅಡಿಯಲ್ಲಿ, 11 ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ.15,000 ರೂಪಾಯಿಗಳನ್ನು ನೀಡಲಾಗುವುದು ಇದರಿಂದ ಅವರು ಯಾವುದೇ ಹಣಕಾಸಿನ ಸಮಸ್ಯೆಗಳ ಬಗ್ಗೆ ಚಿಂತಿಸದೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಬಹುದು. ಆಸಕ್ತರು ಅರ್ಹತೆ, ಸೌಲಭ್ಯ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
NextGen Edu ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ಅಭ್ಯರ್ಥಿಯು ಭಾರತದಾದ್ಯಂತ ಯಾವುದೇ ಖಾಸಗಿ ಅಥವಾ ಸರ್ಕಾರಿ ಶಾಲೆಯಲ್ಲಿ ತಮ್ಮ ದಾಖಲಾತಿಯನ್ನು ಹೊಂದಿರಬೇಕು.
ii) ಅರ್ಜಿದಾರರು 11 ನೇ ತರಗತಿಯಲ್ಲಿ ಓದುತ್ತಿರಬೇಕು.
iii) ಅಭ್ಯರ್ಥಿಯು ತಮ್ಮ 10ನೇ ಪರೀಕ್ಷೆಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
iii) ಕುಟುಂಬದ ವಾರ್ಷಿಕ ಆದಾಯವು ₹ 3 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 26 ಜೂನ್ 2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473