UPSC Recruitment 2024 : ಕೇಂದ್ರ ಲೋಕಸೇವಾ ಆಯೋಗವು ಭಾರತ ಸರ್ಕಾರ ಅಧೀನದ ವಿವಿಧ ಇಲಾಖೆಗಳಲ್ಲಿ ಅಗತ್ಯ ಇರುವ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಯುಪಿಎಸ್ಸಿ’ಯು 312 ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಹಲವು ಇಲಾಖೆಗಳಲ್ಲಿ ಈ ಹುದ್ದೆ ನೇಮಕ ಮಾಡಲಾಗುತ್ತದೆ. ಯಾವುದೇ ಪದವಿ, ಪಿಜಿ , ಎಂಬಿಬಿಎಸ್, ಡಿಪ್ಲೊಮ ಪಾಸ್ ಮಾಡಿದವರಿಗೆಲ್ಲ ಹುದ್ದೆಗಳಿವೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಕೇಂದ್ರ ಲೋಕಸೇವಾ ಆಯೋಗ ಹುದ್ದೆಗಳ ವಿವರ :-
ಹುದ್ದೆಗಳ ಸಂಖ್ಯೆ : 312
ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮೂಲಕ
ವೇತನ ಶ್ರೇಣಿ : ರೂ.40000-70000.
ವಿದ್ಯಾರ್ಹತೆಗಳು: ಹುದ್ದೆಗಳಿಗೆ ಅನುಗುಣವಾಗಿ, ಪದವಿ, ಪಿಜಿ, ಎಂಬಿಬಿಎಸ್, ಬಿಇ, ಡಿಪ್ಲೊಮ, ಎಂ.ಸಿಹೆಚ್ ಯುರೋಲಜಿ, ಡಿಎನ್ಬಿ ಪಾಸ್ ಮಾಡಿರಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 13-06-2024
ಗಮನಿಸಿ:-
ವಯೋಮಿತಿ ವಿವರ, ಆಯ್ಕೆ ಪ್ರಕ್ರಿಯೆ ಹಾಗು ಇತರೆ ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION-ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE-ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473