IDFC FIRST Bank Recruitment: ಭಾರತದಾದ್ಯಂತ 940ಕ್ಕೂ ಅಧಿಕ ಶಾಖೆಗಳನ್ನು ಹೊಂದಿರುವ ಐಡಿಎಫ್ಸಿ ಫಸ್ಟ್ ಬ್ಯಾಂಕ್ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
IDFC FIRST ಬ್ಯಾಂಕ್ ಭಾರತೀಯ ಖಾಸಗಿ ವಲಯದ ಬ್ಯಾಂಕ್ ಆಗಿದ್ದು ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) Branch Relationship Manager-Rural (Fresher).
Requisition ID: 92307
Location Karnataka, India
Educational Qualifications: Any Graduate
ii) Customer Service Executive-Loan Center(Fresher).
Requisition ID: 141131
Location Karnataka
Educational Qualifications: Any Graduation.
iii) Associate Relationship Manager-Liabilities(Fresher).
Requisition ID: 92271
Location Karnataka,
Educational Qualifications: Any Graduation.
ಅರ್ಜಿ ಸಲ್ಲಿಸುವ ಮೊದಲು ಗಮನಿಸಿ :
ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ, ವಿದ್ಯಾರ್ಹತೆ, ವೇತನ ಶ್ರೇಣಿ, ಹುದ್ದೆಗಳ ಸಂಪೂರ್ಣ ವಿವರವನ್ನು ಕೊಟ್ಟಿರುವ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿಸರಿಯಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಿ. ಮೊಬೈಲ್ ನಲ್ಲೂ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಫಾರ್ಮ್ ಸಲ್ಲಿಸಲು ಕೊನೆಯ ದಿನಾಂಕ –
ಅರ್ಜಿದಾರರು (Still Run ) ಅಥವಾ ಮೊದಲು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಕೊನೆಯ ದಿನಾಂಕದ ನಂತರ ಫಾರ್ಮ್ಗಳನ್ನು ಸಲ್ಲಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE- ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ಮುಖ ಮಾಹಿತಿ – ಖಾಸಗಿ/MNC ಉದ್ಯೋಗಾವಕಾಶಗಳಿಗೆ ಯಾವುದೇ ಶುಲ್ಕ/ಶುಲ್ಕ ಇರುವುದಿಲ್ಲವಾದ್ದರಿಂದ ವಂಚಕರು/ವಂಚಕರ ಬಗ್ಗೆ ಎಚ್ಚರದಿಂದಿರಿ. ಕಂಪನಿಯಲ್ಲಿ ನಿಮ್ಮ ಆಯ್ಕೆಗಾಗಿ ಯಾರಾದರೂ ಹಣವನ್ನು ಕೇಳಿದರೆ ಅಥವಾ ಹಣವನ್ನು ಕೇಳಿದರೆ, ಅದನ್ನು ಹಗರಣವೆಂದು ಪರಿಗಣಿಸಿ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.