IBPS Recruitment 2024: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು(Institute of Banking Personnel Selection) 2024-25 ನೇ ಸಾಲಿಗೆ ನೇಮಕಾತಿ ಮಾಡಿಕೊಳ್ಳಲು ದೇಶಾದ್ಯಂತ ವಿವಿಧ ಬ್ಯಾಂಕ್ಗಳ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲು ಇದೀಗ ಅರ್ಜಿ ಆಹ್ವಾಸಿದೆ. ಬ್ಯಾಂಕ್ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳ ವಿವಿಧ ಶ್ರೇಣಿಯ ಬ್ಯಾಂಕ್ ಪೋಸ್ಟ್ಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳ ಪೈಕಿ ಆಫೀಸ್ ಅಸಿಸ್ಟಂಟ್ (ಮಲ್ಟಿಪರ್ಪೋಸ್), ಆಫೀಸರ್ ಸ್ಕೇಲ್ I, ಆಫೀಸರ್ ಸ್ಕೇಲ್ II, ಆಫೀಸರ್ ಸ್ಕೇಲ್ III ಹುದ್ದೆಗಳಿವೆ. ಈ ಸಾಮಾನ್ಯ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಬ್ಯಾಂಕ್ ಹುದ್ದೆ ಪಡೆಯಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಆಫೀಸ್ ಅಸಿಸ್ಟಂಟ್ (ಮಲ್ಟಿಪರ್ಪೋಸ್)
ವಿದ್ಯಾರ್ಹತೆ : ಯಾವುದೇ ಪದವಿ.
ii) ಆಫೀಸರ್ ಸ್ಕೇಲ್ I (AM)
ವಿದ್ಯಾರ್ಹತೆ : ಪದವಿ
iii) ಆಫೀಸರ್ ಸ್ಕೇಲ್ II (ಅಗ್ರಿಕಲ್ಚರ್ ಆಫೀಸರ್ )
ವಿದ್ಯಾರ್ಹತೆ : ಅಗ್ರಿಕಲ್ಚರ್ / ಹಾರ್ಟಿಕಲ್ಚರ್ / ಡೈರಿ / ಅನಿಮಲ್ / ವೆಟರಿನರಿ ಸೈನ್ಸ್ / ಇಂಜಿನಿಯರಿಂಗ್ / ಜತೆಗೆ 2 ವರ್ಷ ಕಾರ್ಯಾನುಭವ.
iv) ಆಫೀಸರ್ ಸ್ಕೇಲ್ II (ಮಾರ್ಕೆಟಿಂಗ್ ಆಫೀಸರ್)
ವಿದ್ಯಾರ್ಹತೆ : ಎಂಬಿಎ ಮಾರ್ಕೆಟಿಂಗ್ ಜತೆಗೆ 1 ವರ್ಷ ಕಾರ್ಯಾನುಭವ.
v) ಆಫೀಸರ್ ಸ್ಕೇಲ್ II (ಟ್ರೆಸರಿ ಮ್ಯಾನೇಜರ್ )
ವಿದ್ಯಾರ್ಹತೆ : ಸಿಎ ಅಥವಾ ಎಂಬಿಎ ಹಣಕಾಸು ಜತೆಗೆ ಒಂದು ವರ್ಷ ಕಾರ್ಯಾನುಭವ.
vi) ಆಫೀಸರ್ ಸ್ಕೇಲ್ II (ಕಾನೂನು)
ವಿದ್ಯಾರ್ಹತೆ : ಕಾನೂನು ಪದವಿ ಜತೆಗೆ ಎರಡು ವರ್ಷ ಕಾರ್ಯಾನುಭವ.
vii) ಆಫೀಸರ್ ಸ್ಕೇಲ್ II (ಸಿಎ )
ವಿದ್ಯಾರ್ಹತೆ : ಸಿಎ ಪಾಸ್ ಜತೆಗೆ ಒಂದು ವರ್ಷ ಕಾರ್ಯಾನುಭವ.
viii) ಆಫೀಸರ್ ಸ್ಕೇಲ್ II (ಐಟಿ)
ವಿದ್ಯಾರ್ಹತೆ : ಇಸಿಇ / ಸಿಎಸ್ / ಐಟಿ ಜತೆಗೆ ಒಂದು ವರ್ಷ ಕಾರ್ಯಾನುಭವ.
ix) ಆಫೀಸರ್ ಸ್ಕೇಲ್ II (ಜೆನೆರಲ್ ಬ್ಯಾಂಕಿಂಗ್ ಆಫೀಸರ್ )
ವಿದ್ಯಾರ್ಹತೆ : ಪದವಿ ಜತೆಗೆ ಎರಡು ವರ್ಷ ಕಾರ್ಯಾನುಭವ.
x) ಆಫೀಸರ್ ಸ್ಕೇಲ್ III
ವಿದ್ಯಾರ್ಹತೆ : ಪದವಿ ಜತೆಗೆ 3 ವರ್ಷ ಕಾರ್ಯಾನುಭವ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Reasoning Ability
ii) Quantitative Aptitude
iii) Test of General Awareness
iv) Computer Knowledge
v) English Language
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
SC/ST/PwBD ಅಭ್ಯರ್ಥಿಗಳಿಗೆ : 175/- ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ : 850/-ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27-06-2024
ಆನ್ಲೈನ್ ಪ್ರವೇಶ ಪರೀಕ್ಷೆಯ ದಿನಾಂಕವು ಆಗಸ್ಟ್ 2024 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (www.ibps.in) ಅನ್ನು ಪರಿಶೀಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473