Rashtriya Chemicals and Fertilizers Limited: ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಕೇಂದ್ರ ಸರ್ಕಾರಿ ಅಂಗಸಂಸ್ಥೆ. ಈ ಸಂಸ್ಥೆಯು ಈಗ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ವಿವಿಧ ವಿಭಾಗಗಳಲ್ಲಿ ಅಗತ್ಯ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಮ್ಯಾನೇಜ್ಮೆಂಟ್ ಟ್ರೈನಿ (ಕಾರ್ಪೋರೇಟ್ ಕಂಮ್ಯುನಿಕೇಷನ್)
ವಿದ್ಯಾರ್ಹತೆ : ಯಾವುದೇ ಡಿಗ್ರಿ ಪಾಸ್.
ii) ಮ್ಯಾನೇಜ್ಮೆಂಟ್ ಟ್ರೈನಿ (ಹ್ಯೂಮನ್ ರಿಸೋರ್ಸ್)
ವಿದ್ಯಾರ್ಹತೆ : ಯಾವುದೇ ಪದವಿ.
iii) ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್)
ವಿದ್ಯಾರ್ಹತೆ : ಎಂಬಿಎ / ಕೃಷಿ ವಿಜ್ಞಾನ / ವಿಜ್ಞಾನ ಪದವಿಗಳು.
iv) ಮ್ಯಾನೇಜ್ಮೆಂಟ್ ಟ್ರೈನಿ (ಅಡ್ಮಿನಿಸ್ಟ್ರೇಷನ್)
ವಿದ್ಯಾರ್ಹತೆ : ಎಂಬಿಎ ಅಥವಾ ಇತರೆ ಸಂಬಂಧಿತ ಡಿಗ್ರಿಗಳು.
v) ಮ್ಯಾನೇಜ್ಮೆಂಟ್ ಟ್ರೈನಿ (ಕೆಮಿಕಲ್ / ಮೆಕ್ಯಾನಿಕಲ್ / ಇಲೆಕ್ಟ್ರಿಕಲ್ / ಇನ್ಸ್ಟ್ರುಮೆಂಟೇಶನ್ / ಸಿವಿಲ್ / ಫೈಯರ್ / ಸಿಸಿ ಲ್ಯಾಬ್ / ಇಂಡಸ್ಟ್ರಿಯಲ್ ಇಂಜಿನಿಯರಿಂಗ್ )
ವಿದ್ಯಾರ್ಹತೆ : ಬಿಇ / ಬಿ.ಟೆಕ್ ಇಂಜಿನಿಯರಿಂಗ್
ವಯೋಮಿತಿ ವಿವರ ಈ ರೀತಿ ಇದೆ:-
ಈ ಮೇಲಿನ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 27 ರಿಂದ ಗರಿಷ್ಠ 37 ವರ್ಷದವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಸಹ ಅನ್ವಯವಾಗಲಿವೆ. ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ ಓದಿರಿ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01-07-2024 (05-00pm)
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION – ಕ್ಲಿಕ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473