Raman Kant Munjal Scholarships 2024-25: ಹೆಸರಾಂತ ಖಾಸಗಿ ಸಂಸ್ಥೆಯಾದ ಹೀರೋ ಫಿನ್ಕಾರ್ಪ್ನಿಂದ ರಮನ್ ಕಾಂತ್ ಮುಂಜಾಲ್ ಫೌಂಡೇಶನ್ನ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ರಾಮನ್ ಕಾಂತ್ ಮುಂಜಲ್ ವಿದ್ಯಾರ್ಥಿ ವೇತನವು ಪ್ರತಿ ವರ್ಷದಂದು ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದ ಹಣವನ್ನೇ ನೀಡುತ್ತಿದೆ. ಅದೇ ರೀತಿ 2024-25 ನೇ ಸಾಲಿನಲ್ಲಿ ಯಾರೆಲ್ಲಾ ಶಿಕ್ಷಣವನ್ನು ಮುಂದುವರೆಸಲು ಈಗಾಗಲೇ ಕಾಲೇಜುಗಳಿಗೆ ಸೇರಿಕೊಂಡಿದ್ದಾರೋ ಅಂತಹ ಪ್ರವೇಶಾತಿ ಪಡೆದಂತಹ ವಿದ್ಯಾರ್ಥಿಗಳಿಗೆ ಈ ಒಂದು ಹಣವನ್ನು ಕೂಡ ರಾಮನ್ ಕಾಂತ್ ಮುಂಜಾಲ್ ಸ್ಕಾಲರ್ಶಿಪ್ ಒದಗಿಸುತ್ತಿದೆ. ಆಸಕ್ತರು ಅರ್ಹತೆ, ಸೌಲಭ್ಯ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.
ವಿದ್ಯಾರ್ಥಿವೇತನ ಮೊತ್ತದ ವಿವರ:-
ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಪೂರ್ಣಗೊಳಿಸಲು ಮೂರು ವರ್ಷಗಳವರೆಗೆ ಪ್ರತಿ ವರ್ಷಕ್ಕೆ INR 40,000 ರಿಂದ INR 5,50,000 ವರೆಗಿನ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿವೇತನಕ್ಕೆ ಅರ್ಹತೆಗಳು :-
i) ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು
ii) ಅರ್ಜಿದಾರರು 10 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 80% ಅಂಕಗಳನ್ನು ಪಡೆದಿರಬೇಕು.
iii) ಕುಟುಂಬದ ವಾರ್ಷಿಕ ಆದಾಯವು ₹ 4 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
Eligibility:-
Students enrolled in the first year of BBA, BFIA, B.Com. (H, E), Bachelor of Management Studies (BMS), Integrated Program in Management (IPM), B.A. (Economics), Bachelor in Business Studies (BBS), Bachelor of Banking and Insurance (BBI), Bachelor of Accounting and Finance (BAF), B.Sc. (Statistics) or any other finance-related degree courses are eligible.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:-
i) ಪಾಸ್ ಪೋರ್ಟ್ ಅಳತೆ ಭಾವಚಿತ್ರ.
ii) ಆದಾಯ ಪ್ರಮಾಣ ಪತ್ರ.
iii) ಆಧಾರ್ ಕಾರ್ಡ್.
iv) ಬ್ಯಾಂಕ್ ಖಾತೆಯ ವಿವರಗಳು.
v) ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 02-Aug-2024
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- Click here
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473