BROADCAST ENGINEERING CONSULTANTS INDIA LIMITED : ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಭಾರತ ಸರ್ಕಾರದ ISO 9001:2008 ಪ್ರಮಾಣೀಕೃತ ಮಿನಿ ರತ್ನ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಕಂಟೆಂಟ್ ಆಡಿಟರ್
ವೇತನ ಶ್ರೇಣಿ: Rs.59,760.
ii) ಸೀನಿಯರ್ ಮಾನಿಟರ್
ವೇತನ ಶ್ರೇಣಿ: Rs.44,820.
iii) ಮಾನಿಟರ್
ವೇತನ ಶ್ರೇಣಿ: Rs.34,362.
iv) ಎಕ್ಸಿಕ್ಯೂಟಿವ್ ಅಸಿಸ್ಟಂಟ್
ವೇತನ ಶ್ರೇಣಿ: Rs.23,082
v) ಲಾಜಿಸ್ಟಿಕ್ ಅಸಿಸ್ಟಂಟ್
ವೇತನ ಶ್ರೇಣಿ: Rs.21,215.
vi) ಮೆಸೇಂಜರ್ / ಪೀವನ್
ವೇತನ ಶ್ರೇಣಿ: Rs.19,279.
vii) ಸೀನಿಯರ್ ಶಿಫ್ಟ್ ಮ್ಯಾನೇಜರ್
ವೇತನ ಶ್ರೇಣಿ: Rs.49,302.
viii) ಶಿಫ್ಟ್ ಮ್ಯಾನೇಜರ್ (ಟೆಕ್)
ವೇತನ ಶ್ರೇಣಿ: Rs.40,338.
ix) ಸಿಸ್ಟಮ್ ಟೆಕ್ನೀಷಿಯನ್
ವೇತನ ಶ್ರೇಣಿ: Rs.21,215.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.885.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.531.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24-06-2024
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE – ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473